Friday, 18th October 2024

ನಾಲ್ಕನೇ ಟೆಸ್ಟ್‌: ಟೀಂ ಇಂಡಿಯಾಕ್ಕೆ ಪ್ರಸಿದ್ಧ್ ಕೃಷ್ಣ ಸೇರ್ಪಡೆ

ಲಂಡನ್: ಗುರುವಾರ ದಿ ಓವಲ್‌ನಲ್ಲಿ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಭಾರತ ತಂಡಕ್ಕೆ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರ ಸೇರ್ಪಡೆಯಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬುಧವಾರ ತಿಳಿಸಿದೆ. ಭಾರತ ಸೀನಿಯರ್ ಆಯ್ಕೆ ಸಮಿತಿಯು ತಂಡದ ಮ್ಯಾನೇಜ್‌ಮೆಂಟ್‌ನ ಕೋರಿಕೆಯ ಮೇರೆಗೆ ವೇಗದ ಬೌಲರ್ ಪ್ರಸಿದ್ದ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್‌ಗಾಗಿ ಭಾರತ ತಂಡಕ್ಕೆ ಸೇರಿಸಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಸಿದ್ಧ್ ಕೃಷ್ಣ ಪ್ರವಾಸದ ಆರಂಭದಿಂದಲೇ ಟೀಮ್ ಇಂಡಿಯಾದೊಂದಿಗೆ ತರಬೇತಿ ಹಾಗೂ ಪ್ರಯಾಣ […]

ಮುಂದೆ ಓದಿ