ನವದೆಹಲಿ : ದೇಶದಲ್ಲಿ ಕರೋನಾ ರೋಗಿಗಳ ಚಿಕಿತ್ಸೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಉತ್ಪಾದನೆ 10 ಪಟ್ಟು ಹೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಪ್ರಧಾನಿ ಮೋದಿ ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಮಾತನಾಡಿದರು. ಆಕ್ಸಿಜನ್ ಪೂರೈಕೆಗಾಗಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿ, ಸಾಮಾನ್ಯವಾಗಿ 900 ಮೆಟ್ರಿಕ್ ಟನ್ಗಳಷ್ಟು ಒಂದು ದಿನಕ್ಕೆ ಎಲ್ಎಂಒ ಉತ್ಪಾದನೆ ನಡೆಯುತ್ತಿತ್ತು. ಇಂದು ದಿನಕ್ಕೆ 9,500 ಮೆಟ್ರಿಕ್ ಟನ್ಗಳ ಉತ್ಪಾದನೆಯಾಗುತ್ತಿದೆ’ ಎಂದರು. […]
ಪಾವಗಡ :ತಾಲ್ಲೂಕಿನಲ್ಲಿ ಇತ್ತೀಚಿಗೆ ಕರೋನ ಪ್ರಕರಣಗಳು ಹೆಚ್ಚಾಗಿ ಈ ಭಾಗದಲ್ಲಿ ಜನರು ಸಂಕಷ್ಟದ ಸ್ಥಿತಿಯನ್ನು ಗಮನಿಸಿದ ಬೆಂಗಳೂರು ಕೇಂದ್ರ ವಲಯದ ಪೋಲಿಸ್ ಮಹಾ ನಿರೀಕ್ಷಕ (IGP) ಚಂದ್ರ...
ನವದೆಹಲಿ: ಆಮ್ಲಜನಕ ಸಾಂದ್ರತೆಯ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾಗೆ ದಿಲ್ಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಆಮ್ಲಜನಕ ಸಾಂದ್ರತೆಯ ಕಾಳಸಂತೆ ಪ್ರಕರಣದ ಪ್ರಮುಖ ಆರೋಪಿ...
ನವದೆಹಲಿ: ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಪ್ರಕರಣಕ್ಕೆ ಸಂಬಂಧಿಸಿ, ಉದ್ಯಮಿ ನವನೀತ್ ಕಲ್ರಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಇದೇ 28ಕ್ಕೆ ಮುಂದೂಡಿದೆ. ಕಾಲ್ರಾ...
ನವದೆಹಲಿ: ಜಾರಿ ನಿರ್ದೇಶನಾಲಯವು ಶುಕ್ರವಾರ ಆಮ್ಲಜನಕ ಕಾನ್ಸನ್‌ಟ್ರೇಟರ್‌ಗಳ ಅಕ್ರಮ ದಾಸ್ತಾನು ಮತ್ತು ಕಾಳಸಂತೆ ಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾ ಮತ್ತು ಅವರ ಸಹಚರರಿಗೆ...