Sunday, 13th October 2024

ಚೆಕ್ ಬೌನ್ಸ್ ಪ್ರಕರಣ: ಸಂಕಷ್ಟದಲ್ಲಿ ಹಿರಿಯ ನಟಿ ಪದ್ಮಜಾ ರಾವ್

ಬೆಂಗಳೂರು: ಹಿರಿಯ ನಟಿ ಪದ್ಮಜಾ ರಾವ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಬ್ಯುಸಿ ನಟಿ ಸದ್ಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ನಟಿಗೆ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ಜೊತೆಗೆ 40.20 ಲಕ್ಷ ರೂ. ದಂಡ ಕೂಡ ವಿಧಿಸಿದೆ. ‘ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿ ಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. […]

ಮುಂದೆ ಓದಿ