Saturday, 27th July 2024

ಯೋಗಪಟು ಸ್ವಾಮಿ ಶಿವಾನಂದರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ: ಯೋಗ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಯೋಗ ಪಟು ಮತ್ತು ಗುರು ಸ್ವಾಮಿ ಶಿವಾನಂದ(125) ಅವರಿಗೆ ಸೋಮವಾರ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿವಾನಂದ ಅವರು ಬಹುಶಃ ದೇಶದ ಇತಿಹಾಸದಲ್ಲಿ ಪದ್ಮ ಪ್ರಶಸ್ತಿ ಪುರಸ್ಕೃತರಲ್ಲಿ ಹಿರಿಯರು. ಪ್ರಶಸ್ತಿ ಸ್ವೀಕರಿಸುವ ಮೊದಲು ಸ್ವಾಮಿ ಶಿವಾನಂದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮಸ್ಕರಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ‘ಯೋಗ ಸೇವಕ’ ಎಂದೇ ಖ್ಯಾತ ಸ್ವಾಮಿ ಶಿವಾನಂದರು ತಮ್ಮ ಸಾಧನೆ, ವಿನಯತೆ ಯಿಂದಲೇ ಗಮನ ಸೆಳೆದವರು. ಅವರು […]

ಮುಂದೆ ಓದಿ

ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ ಗಾಯಕಿ ಸಂಧ್ಯಾ ಮುಖರ್ಜಿ

ಕೋಲ್ಕತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿ ತಿರಸ್ಕರಿಸಿದ ಬೆನ್ನಲ್ಲೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅನುಸರಿಸಿ ದ್ದಾರೆ. ಕೇಂದ್ರ ಸರ್ಕಾರ...

ಮುಂದೆ ಓದಿ

ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಶ್ಲಾಘಿಸಿದ ನಟಿ ಅನುಷ್ಕಾ

ನವದೆಹಲಿ: ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಸಮಾಜ ಸೇವಕ ಹರೇಕಳ ಹಾಜಬ್ಬ ಅವರ ಪ್ರಯತ್ನವನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಶ್ಲಾಘಿಸಿದ್ದಾರೆ....

ಮುಂದೆ ಓದಿ

ರಾಷ್ಟ್ರಪತಿ ಭವನದಲ್ಲಿ 119 ಮಂದಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ನವದೆಹಲಿ: ಉದ್ಯಮಿ ಡಾ.ವಿಜಯ ಸಂಕೇಶ್ವರ, ಪರಿಸರ ಪ್ರೇಮಿ ತುಳಸಿ ಗೋವಿಂದ ಗೌಡ, ಸಮಾಜ ಸೇವಕ ಹರೇಕಳ ಹಾಜಬ್ಬ, ಮಾಜಿ ಹಾಕಿ ಆಟಗಾರ ಎಂ.ಪಿ. ಗಣೇಶ್ ಅವರಿಗೆ ರಾಷ್ಟ್ರಪತಿ...

ಮುಂದೆ ಓದಿ

ಪವರ್ ಸ್ಟಾರ್ ಪುನೀತ್’ಗೆ ಪದ್ಮ ಪ್ರಶಸ್ತಿ ನೀಡಲು ಒತ್ತಾಯ

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಮಾನಿಗಳು ಒತ್ತಾಯಿಸಿದ್ದು, ರಾಜ್ಯ ಸರ್ಕಾರ ಪುನೀತ್ ಗೆ ಪದ್ಮ ಪ್ರಶಸ್ತಿ ನೀಡುವ...

ಮುಂದೆ ಓದಿ

error: Content is protected !!