ಲಾಹೋರ್: ಪಾಕಿಸ್ತಾನದ ಲಾಹೋರಿನ ಅಲ್ಲಮಾ ಇಕ್ಬಾಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ರಕ್ಷಣಾ ತಂಡಗಳು ವಿಮಾನ ನಿಲ್ದಾಣವನ್ನು ತಲುಪಿವೆ ಮತ್ತು ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ಅದನ್ನು ತಕ್ಷಣ ನಿಯಂತ್ರಣಕ್ಕೆ ತರಲಾಗಿದೆ ಎಂದು ವರದಿ ಮಾಡಿದೆ. ಭಾರಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನ ನಿಲ್ದಾಣದ ಅಧಿಕಾರಿಗಳು ವಲಸೆ ಲಾಂಜ್ ನಿಂದ […]
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನ್ಯುಮೋನಿಯಾದಿಂದ 200ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿವೆ. ತೀವ್ರ ಚಳಿಯ ವಾತಾವರಣ ದಿಂದಾಗಿ ಈ ಸಾವು ಸಂಭವಿಸಿವೆ ಎಂದು ಸರ್ಕಾರ ಶುಕ್ರವಾರ ದೃಢಪಡಿಸಿದೆ....