ಇಸ್ಲಾಮಾಬಾದ್: ಮಂಗಳವಾರ ಪಾಕಿಸ್ತಾನದ ನೂತನ ಪ್ರಧಾನಿ ಶಾಹಬಾಝ್ ಷರೀಫ್ ಅವರ ಸಚಿವ ಸಂಪುಟದ 34 ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಅಧ್ಯಕ್ಷ ಆರಿಫ್ ಅಲ್ವಿ ಅವರು ಗೈರಾದ ಕಾರಣ ಸೆನೆಟ್‌ನ ಅಧ್ಯಕ್ಷ ಸಾದಿಕ್ ಸಂಜರಾನಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭ ಸೋಮವಾರ ನಿಗದಿಯಾಗಿತ್ತು. ಆದರೆ ಅಧ್ಯಕ್ಷ ಅಲ್ವಿ ಅವರು ಪ್ರಮಾಣ ವಚನ ಬೋಧಿಸಲು ನಿರಾಕರಿಸಿದ್ದ ರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ(ಪಿಪಿಪಿ) ಅಧ್ಯಕ್ಷ ಬಿಲಾವಲ್ ಭುಟ್ಟೊ ಝರ್ದಾರಿ […]
ಇಸ್ಲಾಮಾಬಾದ್: ಮಾಜಿ ಪ್ರಧಾನಿ ರಾಜಾ ಪರ್ವೈಜ್ ಅಶ್ರಫ್ ಅವರು ಅಸೆಂಬ್ಲಿ ಸ್ಪೀಕರ್ ಆಗಿ ಆಯ್ಕೆ ಯಾಗಿದ್ದಾರೆ. ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸದ ಕಾರಣ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ...
ಇಸ್ಲಾಮಾಬಾದ್: ಅವಿಶ್ವಾಸ ಗೊತ್ತುವಳಿಯಲ್ಲಿ ಸೋತ ನಂತರ ಇಮ್ರಾನ್ ಖಾನ್ ಅವರ ಸ್ಥಾನಕ್ಕೆ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ...
ಇಸ್ಲಾಮಾಬಾದ್: ಪಾಕಿಸ್ತಾನದ ರಾಷ್ಟ್ರ ರಾಜಧಾನಿಯ ವೈದ್ಯಕೀಯ ಕಾಲೇಜು ತನ್ನ ಪ್ರೇಮಿಗಳ ದಿನದ ಮಾರ್ಗಸೂಚಿ ಗಳನ್ನು ಹೊರಡಿಸಿದೆ. ಹುಡುಗಿಯರು ಹಿಜಾಬ್ ಧರಿಸುವಂತೆ ಮತ್ತು ಹುಡುಗರು ಬಿಳಿ ಪ್ರಾರ್ಥನಾ ಟೋಪಿಗಳನ್ನು...
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ‘ಪಬ್‌ಜಿ’ ಪ್ರಭಾವದಿಂದ 14 ವರ್ಷದ ಬಾಲಕ ಇಡೀ ಕುಟುಂಬದವರನ್ನು ಹತ್ಯೆ ಮಾಡಿದ್ದಾನೆ. 45 ವರ್ಷ ವಯಸ್ಸಿನ ಆರೋಗ್ಯ ಕಾರ್ಯಕರ್ತೆ ನಹೀದ್ ಮುಬಾರಕ್,...
ರಾವಲ್ಪಿಂಡಿ: ಪಾಕಿಸ್ತಾನ ನ್ಯಾಯಾಲಯ ಆರೋಪಿತ ಮಹಿಳೆಯೊಬ್ಬರಿಗೆ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಧರ್ಮನಿಂದನೆಯ ಸಂದೇಶ ಕಳುಹಿಸಿದ್ದಕ್ಕಾಗಿ ಆರೋಪಿತ ಮಹಿಳೆ ಅನಿಕಾ ಅಟ್ಟಿಕ್ ಅವರನ್ನು ದೋಷಿ ಎಂದು ಪಾಕಿಸ್ತಾನದ...
ನವದೆಹಲಿ: ಗಡಿಯಲ್ಲಿ ಭಾರತ ಸೇನೆಯನ್ನು ಮಣಿಸಲು ಪಾಕಿಸ್ತಾನ, ಬೇರೆ ಮಾರ್ಗ ಹಿಡಿದಿದೆ. ಭಾರತದಲ್ಲಿ ಭಯೋತ್ಪಾದನೆ ಮತ್ತು ಅಪನಂಬಿಕೆ ಯನ್ನು ಹರಡಲು ಪಾಕಿಸ್ತಾನ ಇಂಟರ್ನೆಟ್ ಮೊರೆ ಹೋದಂತಿದೆ. ಈ ನೀಚ...
ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಧರ್ಮನಿಂದನೆ ಆರೋಪ ಎದುರಿಸಿದ ಗಾರ್ಮೆಂಟ್ ಫ್ಯಾಕ್ಟರಿಯ ಶ್ರೀಲಂಕಾ ಮೂಲದ ಮ್ಯಾನೇಜರ್ ಮೇಲೆ ಗುಂಪೊಂದು ದಾಳಿ ನಡೆಸಿ, ಸಜೀವ ದಹನ ಮಾಡಿದ ಅಮಾನವೀಯ ಘಟನೆ ನಡೆದಿದೆ....
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...
ಕೋಲ್ಕತ್ತಾ: ಸಿಖ್ ಜಾಥಾದೊಂದಿಗೆ ಸಿಖ್ಖರ ಮೊದಲ ಗುರು ಗುರುನಾನಕ್ರ ಜನ್ಮ ವಾರ್ಷಿಕೋತ್ಸವ ಆಚರಿಸಲು ಪಾಕಿಸ್ತಾನಕ್ಕೆ ತೆರಳಿದ್ದ ಕೋಲ್ಕತ್ತಾ ಮೂಲದ ವಿವಾಹಿತೆ ಇಸ್ಲಾಂ ಧರ್ಮ ಸ್ವೀಕರಿಸಿ ಲಾಹೋರ್ ಮೂಲದ...