Friday, 22nd November 2024

Pakistan Capital Lahore

ಲಾಹೋರ್‌ – ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ

ಲಾಹೋರ್‌: ಪಾಕಿಸ್ತಾನದ ರಾಜಧಾನಿ ಎಂದೇ ಕರೆಯಲಾಗುವ ಲಾಹೋರ್‌ಗೆ, ಅತಿಹೆಚ್ಚು ಮಾಲಿನ್ಯಕ್ಕೆ ಒಳಗಾದ ನಗರ ಎಂಬ ಕಳಂಕಕ್ಕೆ ಒಳಗಾಗಿದೆ. ಸ್ವಿಟ್ಜರ್‌ಲೆಂಡ್‌ ಮೂಲದ ‘ಪ್ಲಾಟ್‌ಫಾರ್ಮ್‌ ಐಕ್ಯೂಏರ್‌’ ಎಂಬ ವಾಯು ಗುಣಮಟ್ಟದ ಮೇಲೆ ನಿಗಾ ಇಡುವ ಕಂಪನಿ ಈ ಕುರಿತು ಮಾಹಿತಿ ಬಿಡುಗಡೆ ಮಾಡಿದೆ. ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯಲ್ಲಿ ಲಾಹೋರ್‌ ಅಗ್ರ ಸ್ಥಾನ ಪಡೆದಿದೆ. ಬುಧವಾರ ಬೆಳಿಗ್ಗೆ ಲಾಹೋರ್‌ನ ವಾಯು ಗುಣಮಟ್ಟ ಸೂಚ್ಯಂಕ 203 ದಾಖಲಾಗಿದೆ. ನಂತರ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕ 183 ಆಗಿದೆ. ಗಾಳಿಯಲ್ಲಿ ಮಾಲಿನ್ಯಕಾರಕ […]

ಮುಂದೆ ಓದಿ

ಆಕ್ರಮಿತ ಪ್ರದೇಶವನ್ನು ತಕ್ಷಣ ತೆರವುಗೊಳಿಸಿ: ಭಾರತ ತಾಕೀತು

ಸಂಯುಕ್ತ ರಾಷ್ಟ್ರ: ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳ ಜೊತೆಗೆ ಕಾಶ್ಮೀರವೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಭಾರತ ಸ್ಪಷ್ಟಪಡಿಸಿದೆ. ಈ...

ಮುಂದೆ ಓದಿ

ಚೀನಾ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿ: ರಾವತ್ ಸವಾಲು

ಮುಂಬಯಿ : ಚೀನಾ ವಿರುದ್ಧ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಸವಾಲು ಹಾಕಿದ್ದಾರೆ. ರಾವತ್ ಅವರು,...

ಮುಂದೆ ಓದಿ

ಪರಮಾಣು ವಿಜ್ಞಾನಿ ಡಾ.ಅಬ್ದುಲ್ ಖಾದೀರ್ ಖಾನ್ ನಿಧನ

ಇಸ್ಲಾಮಾಬಾದ್‌: ಪಾಕಿಸ್ತಾನದ ಪರಮಾಣು ವಿಜ್ಞಾನಿ ಡಾ ಅಬ್ದುಲ್ ಖಾದೀರ್ ಖಾನ್ (85) ಇಸ್ಲಾಮಾಬಾದ್‌ ನಲ್ಲಿ ಭಾನುವಾರ ನಿಧನರಾದರು. ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ...

ಮುಂದೆ ಓದಿ

ಬಲೂಚಿಸ್ತಾನದಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪ, 22 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಪರ್ವತ ಪ್ರದೇಶದಲ್ಲಿ ಗುರುವಾರ 5.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಕುಸಿದಿದ್ದು ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ...

ಮುಂದೆ ಓದಿ

ಸೆ.25ರ ಸಾರ್ಕ್ ಸಭೆ ರದ್ದು

ಇಸ್ಲಾಮಾಬಾದ್ : ನ್ಯೂಯಾರ್ಕ್ ನಲ್ಲಿ ಸೆ.25ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ (ಸಾರ್ಕ್) ದೇಶಗಳ ವಿದೇಶಾಂಗ ಸಚಿವರ ಮಟ್ಟದ ಸಭೆ ರದ್ದುಗೊಂಡಿದೆ. ಅಫ್ಘಾನಿಸ್ತಾನವನ್ನು...

ಮುಂದೆ ಓದಿ

ಮೋಟಾರ್ ಬೈಕ್ ನಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟ: ಮೂವರ ಸಾವು

ಇಸ್ಲಮಾಬಾದ್: ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬರ್ ಮೋಟಾರ್ ಬೈಕ್ ನಲ್ಲಿ ಬಂದು ಸ್ಫೋಟಿಸಿಕೊಂಡಿದ್ದರಿಂದ ಕನಿಷ್ಠ ಮೂರು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 20 ಜನರು ಗಾಯಗೊಂಡಿದ್ದಾರೆ. ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ ದಾಳಿಯ...

ಮುಂದೆ ಓದಿ

ಹಿಂದೂ ದೇವಸ್ಥಾನದ ಮೇಲೆ ದಾಳಿ: 50 ಮಂದಿ ಬಂಧನ

ಲಾಹೋರ್‌: ಪಂಜಾಬ್‌ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್‌ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ. 150ಕ್ಕೂ ಹೆಚ್ಚು ಜನರ ವಿರುದ್ಧ ಘಟನೆಗೆ...

ಮುಂದೆ ಓದಿ

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷಕ್ಕೆ ಗೆಲುವು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಗೆಲುವು ಸಾಧಿಸಿದೆ. ಆ ಮೂಲಕ ಪಾಕ್...

ಮುಂದೆ ಓದಿ

ಪೇಶಾವರದಲ್ಲಿ ಭಾರಿ ಮಳೆ: ಒಂಭತ್ತು ಸಾವು

ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ 9 ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ. ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್...

ಮುಂದೆ ಓದಿ