Thursday, 12th September 2024

ಜ.18ರೊಳಗೆ ಮಸೂದ್‌ ಅಜರ್’ನನ್ನು ಬಂಧಿಸಿ ‌: ಪಾಕಿಸ್ತಾನ ಎಟಿಸಿ ಆದೇಶ

ಲಾಹೋರ್: ಜೈಷ್‌-ಎ-ಮೊಹಮ್ಮದ್ ಉಗ್ರ‌ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ ನನ್ನು ಇದೇ ತಿಂಗಳ 18ರೊಳಗೆ ಬಂಧಿಸುವಂತೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ಶನಿವಾರ ಪೊಲೀಸರಿಗೆ ಆದೇಶಿಸಿದೆ. ಇದು ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣವಾಗಿದೆ. ಗುಜ್ರಾನ್‌ವಾಲಾ ನಗರದ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ ತಕ್ಷಣವೇ ಮಸೂದ್‌ ಅಜರ್‌ನನ್ನು ಬಂಧಿಸಿ ನ್ಯಾಯಾ ಲಯದ ಮುಂದೆ ಹಾಜರು ಪಡಿಸುವಂತೆ ಕಳೆದ ಗುರುವಾರ ಬಂಧನ ವಾರಂಟ್ ಜಾರಿ ಮಾಡಿತ್ತು. ಒಂದು ವೇಳೆ ಅಜರ್ ನನ್ನು ಬಂಧಿಸಲು ವಿಫಲವಾದರೆ ನ್ಯಾಯಾಲಯವು ಆತನನ್ನು ಘೋಷಿತ ಅಪರಾಧಿ […]

ಮುಂದೆ ಓದಿ

ಕೊರೊನಾ ವೈರಸ್​ ನಿಯಂತ್ರಣ ಸಂಸ್ಥೆಯ ಮುಖ್ಯಸ್ಥರಿಗೆ ಕೊರೊನಾ ಸೋಂಕು

ಇಸ್ಲಾಮಾಬಾದ್‌: ಪಾಕಿಸ್ತಾನದ ಯೋಜನಾ ಮಂತ್ರಿ ಹಾಗೂ ಕೊರೊನಾ ವೈರಸ್​ ನಿಯಂತ್ರಣ ಸಂಸ್ಥೆ ಮುಖ್ಯಸ್ಥರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಪಾಕಿಸ್ತಾನ ಯೋಜನಾಭಿವೃದ್ಧಿ ಹಾಗೂ ವಿಶೇಷ ಉಪಕ್ರಮಗಳ ಸಚಿವ ಅಸಾದ್​ ಉಮರ್​,...

ಮುಂದೆ ಓದಿ

ದೆಹಲಿ ಚಲೋ ಪ್ರತಿಭಟನೆ ಹಿಂದೆ ನೆರೆ ದೇಶಗಳ ಕೈವಾಡ: ಸಚಿವ ದಾನ್ವೆ ಆರೋಪ

ಔರಂಗಾಬಾದ್‌: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್‌...

ಮುಂದೆ ಓದಿ

ಪಾಕ್‍‍ಗೆ ಉರಿ ತಂದ ಕೊಲ್ಲಿ ಒಪ್ಪಂದ

ಅವಲೋಕನ ಸೌಮ್ಯ ಗಾಯತ್ರಿ, ಲೇಖಕಿ, ಸಂಶೋಧನಾ ವಿದ್ಯಾರ್ಥಿನಿ ಎಲ್ಲಾದರೊಂದು ಹುಚ್ಚುತನದ ಹೇಳಿಕೆ, ಇಲ್ಲವೇ ಮೊಂಡುವಾದವನ್ನು ಎತ್ತಿ ಹಿಡಿಯುತ್ತಾ ಪ್ರಪಂಚದ ರಾಜಕೀಯ ವಲಯದಲ್ಲಿ ಸದಾ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ...

ಮುಂದೆ ಓದಿ