Friday, 24th May 2024

ನಾಯಕತ್ವದಿಂದ ಕೆಳಗಿಳಿದ ಬಾಬರ್ ಅಜಮ್

ಇಸ್ಲಮಾಬಾದ್: ಬಾಬರ್ ಅಜಮ್ ಅವರು ಪಾಕಿಸ್ಥಾನ ಕ್ರಿಕೆಟ್ ತಂಡದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿದಿರುವುದಾಗಿ ಘೋಷಿಸಿದ್ದಾರೆ, ಪಾಕಿಸ್ಥಾನದ ನಿರಾಶಾದಾಯಕ ವಿಶ್ವಕಪ್ ಅಭಿಯಾನದ ನಂತರ ಬಾಬರ್ ಅವರಿಂದ ಈ ಘೋಷಣೆ ಬಂದಿದೆ. ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ವಿಫಲವಾಗಿದ್ದ ಪಾಕ್ ಒಂಬತ್ತು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಮಾತ್ರ ಗೆದ್ದಿತ್ತು. ರಾಜೀನಾಮೆ ಬೆನ್ನಲ್ಲೇ ಪಾಕ್ ಕ್ರಿಕೆಟ್ ಮಂಡಳಿ ಶಾನ್ ಮಸೂದ್ ಅವರನ್ನು ಟೆಸ್ಟ್ ತಂಡದ ನಾಯಕನಾಗಿ, ಶಾಹೀನ್ ಅಫ್ರಿದಿ ಅವರನ್ನು ಟಿ 20 ನಾಯಕನಾಗಿ ಮತ್ತು ಮೊಹಮ್ಮದ್ ಹಫೀಜ್ ಅವರನ್ನು ಪಾಕಿಸ್ಥಾನ […]

ಮುಂದೆ ಓದಿ

ಐಸಿಸಿ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಗೆದ್ದ ಬಾಬರ್ ಅಜಂ

ದುಬೈ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಅವರು 2022ರ ಐಸಿಸಿ ವರ್ಷದ ಪುರುಷರ ಏಕದಿನ ಕ್ರಿಕೆಟಿಗ ಗೌರವಕ್ಕೆ ಪಾತ್ರರಾಗಿದ್ದಾರೆ. ಸತತ ಎರಡನೇ ವರ್ಷವೂ ಐಸಿಸಿ ವರ್ಷದ...

ಮುಂದೆ ಓದಿ

ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮೊಹಮ್ಮದ್ ಹಫೀಜ್ ದಿಢೀರ್ ವಿದಾಯ

ಲಾಹೋರ್‌: ಪಾಕಿಸ್ತಾನ ಕ್ರಿಕೆಟ್ ತಂಡದ ಮೊಹಮ್ಮದ್ ಹಫೀಜ್ ಎಲ್ಲ ಮಾದರಿಯ ಅಂತರ ರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. 2018 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಿದ್ದರು. ಇದೀಗ...

ಮುಂದೆ ಓದಿ

ಬಾಬರ್ ಅಜಂ ಸರಣಿಶ್ರೇಷ್ಠ ಪ್ರಶಸ್ತಿ ಪಡೆಯಬೇಕಿತ್ತು: ಅಖ್ತರ್‌

ದುಬೈ: ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಬಾಬರ್ ಅಜಂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆಯಬೇಕಿತ್ತು ಎಂದು ಮಾಜಿ ವೇಗಿ ಶೋಯೆಬ್ ಅಖ್ತರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ಭಾನುವಾರ ಟಿ20 ವಿಶ್ವಕಪ್‌...

ಮುಂದೆ ಓದಿ

ಕೊಹ್ಲಿ ಮೂರು ಮಾದರಿಯ ನಾಯಕತ್ವ ತ್ಯಜಿಸಲಿ: ಶಾಹಿದ್ ಅಫ್ರಿದಿ

ಮುಂಬೈ: ವಿರಾಟ್ ಕೊಹ್ಲಿ, ಮೂರು ಮಾದರಿಯ ನಾಯಕತ್ವ ಬಿಡಬೇಕು ಎಂದು ಪಾಕ್ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಹೇಳಿದ್ದಾರೆ. ಕೊಹ್ಲಿ ಅವರು ಟಿ20 ತಂಡದ ನಾಯಕತ್ವ ತ್ಯಜಿಸಿದ...

ಮುಂದೆ ಓದಿ

ಟಿ-20 ಕ್ರಿಕೆಟ್: ಸಾವಿರ ರನ್‌ ಗಳಿಸಿದ ಪಾಕಿಸ್ತಾನದ ರಿಜ್ವಾನ್

ದುಬೈ: ಗುರುವಾರ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನದ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ ಬೃಹತ್ ಮೈಲುಗಲ್ಲು ಸಾಧಿಸಿ ದ್ದಾರೆ. ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ 1000 ರನ್ ಗಳಿಸಿದ...

ಮುಂದೆ ಓದಿ

ಪಾಕಿಸ್ತಾನ ಮಾಜಿ ನಾಯಕ ಇಂಜಮಾಮ್​’ಗೆ ಆಂಜಿಯೋಪ್ಲಾಸ್ಟ್​ ಸರ್ಜರಿ

ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್​ನ ಮಾಜಿ ನಾಯಕ ಇಂಜಮಾಮ್​​​ ಉಲ್​ ಹಕ್​ಗೆ ಹೃದಯಾಘಾತವಾಗಿದ್ದು ಆಂಜಿಯೋಪ್ಲಾಸ್ಟ್​ ಸರ್ಜರಿಗೆ ಒಳಗಾಗಿದ್ದಾರೆ. ಸದ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಆದರೆ ಅವರನ್ನು ನಿಗಾದಲ್ಲಿ ಇಡಲಾಗಿದೆ ಎಂದು...

ಮುಂದೆ ಓದಿ

ದಿಶಾ ರವಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ

ಕರಾಚಿ: ಟೂಲ್ ಕಿಟ್ ಪ್ರಕರಣದಲ್ಲಿ ಶನಿವಾರ ಬಂಧಿಸಲಾಗಿರುವ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ ನೀಡಿದೆ. ಇದೇ ವೇಳೆ ಮೋದಿ...

ಮುಂದೆ ಓದಿ

ಆಲ್’ರೌಂಡರ್ ಶೋಯೆಬ್‌ ಮಲಿಕ್ ಕಾರು ಅಪಘಾತ

ಲಾಹೋರ್‌: ಟೆನ್ನಿಸ್‌ ಸೆನ್ಸೇಶನ್ ಸಾನಿಯಾ ಮಿರ್ಜಾ ಪತಿ‌, ಪಾಕಿಸ್ತಾನದ ಆಲ್ ರೌಂಡರ್ ಶೋಯೆಬ್‌ ಮಲಿಕ್ ಅವರ ಕಾರು ಅಪಘಾತಕ್ಕೀಡಾಗಿದೆ. ಶೋಯೆಬ್‌ ಮಲಿಕ್ ಅತಿ ವೇಗವಾಗಿ ಕಾರನ್ನು ಚಲಿಸುವಾಗ...

ಮುಂದೆ ಓದಿ

error: Content is protected !!