Tuesday, 10th December 2024

ಬಲೂಚಿಸ್ತಾನ್ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಾಧೀಶರ ಗುಂಡಿಕ್ಕಿ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮಾಜಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಮಸೀದಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಖರಾನ್ ಪ್ರದೇಶದ ಮಸೀದಿ ಹೊರಗೆ ʻಮುಹಮ್ಮದ್ ನೂರ್ ಮೆಸ್ಕಂಜೈʼ ಮೇಲೆ ದಾಳಿಕೋರರು ಗುಂಡು ಹಾರಿಸಿದ್ದಾರೆ, ಗಂಭೀರವಾಗಿ ಗಾಯಗೊಂಡ ಅವ ರನ್ನು ಆಸ್ಪತ್ರೆಗೆ ಸಾಗಿಸಿದರೂ ಅಷ್ಟರಲ್ಲಾಗಲೇ ಮಾಜಿ ಮುಖ್ಯ ನ್ಯಾಯಾ ಧೀಶರು ಮೃತ ಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾಗಿ ಪೊಲೀಸ್ ವರಿಷ್ಠಾಧಿ ಕಾರಿ ಆಸಿಫ್ ಹಲೀಮ್ ತಿಳಿಸಿದ್ದಾರೆ. ಬಲೂಚಿಸ್ತಾನ್ ಮುಖ್ಯಮಂತ್ರಿ ಮೀರ್ ಅಬ್ದುಲ್ ಖುಡೂಸ್ ಬಿಜೆಂಜೊ ನ್ಯಾಯಾಧೀಶರ ಸಾವಿಗೆ ಸಂತಾಪ ಸೂಚಿಸಿದರು. […]

ಮುಂದೆ ಓದಿ