Monday, 16th September 2024

ಉಪಚುನಾವಣೆ: ಪಾಕಿಸ್ತಾನ್ ಮುಸ್ಲಿಂ ಲೀಗ್ ಪಕ್ಷಕ್ಕೆ ಮುಖಭಂಗ

ಇಸ್ಲಾಮಾಬಾದ್: ಪಾಕಿಸ್ತಾನ್ ಪ್ರಧಾನಿ ಶೆಹಬಾಝ್ ಷರೀಫ್ ನೇತೃತ್ವದ ಆಡಳಿತಾ ರೂಢ ಪಾಕಿಸ್ತಾನ್ ಮುಸ್ಲಿಂ ಲೀಗ್ (ನವಾಜ್) ಪಕ್ಷ ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದೆ. ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್ ಎ ಇನ್ಸಾಫ್ ಪಕ್ಷವು ಆರು ರಾಷ್ಟ್ರೀಯ ಸಂಸತ್ ಸ್ಥಾನಗಳಲ್ಲಿ ಹಾಗೂ ಪಂಜಾಬ್ ನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದೆ. ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷವು ಏಳು ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ಒಟ್ಟು ಎಂಟು ರಾಷ್ಟ್ರೀಯ ಅಸೆಂಬ್ಲಿ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಪಿಟಿಐ ಏಳು ಕ್ಷೇತ್ರ […]

ಮುಂದೆ ಓದಿ