ಇಸ್ಲಾಮಾಬಾದ್: ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ. ಶರೀಫ್ ಅವರು ಆಗಸ್ಟ್ 2018 ರಿಂದ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿ ಯಲ್ಲಿ ವಿಪಕ್ಷ ನಾಯಕರಾಗಿದ್ದಾರೆ. ಈ ಹಿಂದೆ, ಮೂರು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಪಾಕಿಸ್ತಾನ ಮುಸ್ಲಿಂ ಲೀಗ್-ಎನ್ ಅಧ್ಯಕ್ಷರಾಗಿದ್ದ ಶರೀಫ್ ಅವರು 1988 ರಲ್ಲಿ ಪಂಜಾಬ್ ಪ್ರಾಂತೀಯ ಅಸೆಂಬ್ಲಿಗೆ ಮತ್ತು 1990 ರಲ್ಲಿ ರಾಷ್ಟ್ರೀಯ ಅಸೆಂಬ್ಲಿಗೆ ಆಯ್ಕೆಯಾದರು. ಅವರು 1997ರಲ್ಲಿ ಪಂಜಾಬ್ʼನ ಮುಖ್ಯಮಂತ್ರಿಯಾದರು. 1999ರಲ್ಲಿ ಮಿಲಿಟರಿ ಕ್ಷಿಪ್ರಕ್ರಾಂತಿಯು ಸರ್ಕಾರವನ್ನು ಪದಚ್ಯುತಗೊಳಿಸಿದ ನಂತರ, ಶೆಹ್ಬಾಜ್ ತನ್ನ ಕುಟುಂಬದೊಂದಿಗೆ […]