Monday, 16th September 2024

ಪ್ರಸಾರವಾಗದ ಪ್ರಧಾನಿ ಕಾರ್ಯಕ್ರಮ: 17 ಅಧಿಕಾರಿಗಳ ಅಮಾನತು

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಲಾಹೋರ್ ಭೇಟಿಯ ಕಾರ್ಯಕ್ರಮ ಪ್ರಸಾರ ಮಾಡುವಲ್ಲಿ ವಿಫಲರಾದ ಪಾಕಿಸ್ತಾನದ ಸರ್ಕಾರಿ ಸ್ವಾಮ್ಯದ ಪಿಟಿವಿಯ 17 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪಾಕಿಸ್ತಾನದ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಕಳೆದ ವಾರ ಲಾಹೋರ್‌ನ ಕೋಟ್ ಲಖ್ಪತ್ ಜೈಲು ಮತ್ತು ರಂಜಾನ್ ಬಜಾರ್‌ಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಪಿಟಿವಿಯ ಸಿಬ್ಬಂದಿ ಕಾರ್ಯಕ್ರಮವನ್ನು ಚಿತ್ರೀಕರಿಸಿ ಅದನ್ನು ಫೈಲ್ ಟ್ರಾನ್ಸ್ ಫರ್ ಪ್ರೋಟೋಕಾಲ್ ಮೂಲಕ ವೀಡಿಯೊ ತುಣುಕನ್ನು ಅಪ್‌ಲೋಡ್ ಮಾಡಲು ವಿಫಲರಾಗಿದ್ದರು. ಅಗತ್ಯವಾದ ಸುಧಾರಿತ ಲ್ಯಾಪ್‌ […]

ಮುಂದೆ ಓದಿ

ಇಮ್ರಾನ್​ ಖಾನ್​ ರಾಜೀನಾಮೆಗೆ ಒತ್ತಡ: 24 ಗಂಟೆಗಳ ಗಡುವು

ಇಸ್ಲಾಮಾಬಾದ್: ಪಾಕಿಸ್ತಾನವನ್ನು ಸಂಪೂರ್ಣ ದಿವಾಳಿಯತ್ತ ಕೊಂಡೊಯ್ದ ಪ್ರಧಾನಿ ಇಮ್ರಾನ್​ ಖಾನ್​ ರಾಜೀನಾಮೆಗೆ ಒತ್ತಡಗಳು ಬರುತ್ತಿರುವ ಬೆನ್ನಲ್ಲೇ ಇದೀಗ ಅವರ ರಾಜೀನಾಮೆಗೆ 24 ಗಂಟೆಗಳ ಗಡುವು ನೀಡಲಾಗಿದ್ದು, ಇದಾಗಲೇ...

ಮುಂದೆ ಓದಿ

ಹಿಂದೂ ಸಮುದಾಯಕ್ಕೆ ಹೋಳಿ ಹಬ್ಬದ ಶುಭ ಕೋರಿದ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್‌: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಭಾನುವಾರ ಹಿಂದೂ ಸಮುದಾಯಕ್ಕೆ ಹೋಳಿ ಹಬ್ಬದ ಶುಭ ಕೋರಿದ್ದಾರೆ. ಹೋಳಿ ಹಬ್ಬವನ್ನು ಪಾಕಿಸ್ತಾನದಲ್ಲಿ ಭಾನುವಾರ ಮತ್ತು ಸೋಮವಾರ ಆಚರಿಸಲಾಗುತ್ತಿದೆ. ನಮ್ಮೆಲ್ಲಾ...

ಮುಂದೆ ಓದಿ

ವಿಶ್ವಾಸಮತ ಯಾಚನೆಯಲ್ಲಿ ಗೆದ್ದ ಇಮ್ರಾನ್‌ ಖಾನ್‌

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಶನಿವಾರ ಸಂಸತ್ತಿನಲ್ಲಿ ವಿಶ್ವಾಸಮತ ಯಾಚಿಸಿ, ಬಹುಮತ ಗಳಿಸಿದ್ದಾರೆ. ಪಾಕಿಸ್ತಾನದ ಹಣಕಾಸು ಸಚಿವ ಅಬ್ದುಲ್ ಹಫೀಜ್ ಶೇಖ್ ಅವರು ಚುನಾವಣೆಯಲ್ಲಿ...

ಮುಂದೆ ಓದಿ

ದಿಶಾ ರವಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ

ಕರಾಚಿ: ಟೂಲ್ ಕಿಟ್ ಪ್ರಕರಣದಲ್ಲಿ ಶನಿವಾರ ಬಂಧಿಸಲಾಗಿರುವ ಹವಾಮಾನ ಕಾರ್ಯಕರ್ತೆ ದಿಶಾ ರವಿ ಅವರಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬೆಂಬಲ ನೀಡಿದೆ. ಇದೇ ವೇಳೆ ಮೋದಿ...

ಮುಂದೆ ಓದಿ