Thursday, 19th September 2024

ಪ್ಯಾಲೆಸ್ಟೈನ್​ ಪರ ಘೋಷಣೆ: ಬಾವುಟ ಪ್ರದರ್ಶಿಸಿದ ನಾಲ್ವರ ಬಂಧನ

ಕೊಲ್ಕತ್ತಾ: ಈಡನ್​ ಗಾರ್ಡನ್ಸ್​​ನಲ್ಲಿ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್​ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ ಗೆಲುವು ದಾಖಲಿ ಸಿತು. ಈ ಪಂದ್ಯದ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶನ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ಮಾಡಿ ಬಿಡುಗಡೆಗೊಳಿಸಲಾಗಿದೆ. ಈಡನ್​ ಗಾರ್ಡನ್ಸ್​ನಲ್ಲಿ ಪ್ಯಾಲೆಸ್ಟೈನ್​ ಪರ ಘೋಷಣೆ ಕೂಗಿದ ಮತ್ತು ಬಾವುಟ ಪ್ರದರ್ಶಿಸಿದ ನಾಲ್ವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಬಂಧಿತರು ಯಾಕೆ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕೋಲ್ಕತ್ತಾ […]

ಮುಂದೆ ಓದಿ

ಟಾಸ್​ ಗೆದ್ದ ಬಾಂಗ್ಲಾದೇಶ ಬ್ಯಾಟಿಂಗ್

ಕೋಲ್ಕತ್ತಾ: ಕ್ರಿಕೆಟ್​ ವಿಶ್ವಕಪ್​ ಟೂರ್ನಿಯ 31ನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟಾಸ್​ ಗೆದ್ದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದು ಕೊಂಡಿದೆ. ಇತ್ತೀಚಿನ ವರದಿ ಪ್ರಕಾರ, ಬಾಂಗ್ಲಾದೇಶ ತಂಡ...

ಮುಂದೆ ಓದಿ

ಇಂದು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಎದುರಾಳಿ

ಕೋಲ್ಕತ್ತಾ: ಬಾಂಗ್ಲಾದೇಶ ಪಾಕಿಸ್ತಾನವನ್ನು ಕೋಲ್ಕತ್ತಾದ ಈಡನ್ ಗಾರ್ಡನ್‌ ಮೈದಾನದಲ್ಲಿ ಎದುರಿಸಲಿದೆ. ಸದ್ಯ ಪಾಕಿಸ್ತಾನ ತಾನಾಡಿದ 6 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಕಂಡಿದೆ. 4 ಅಂಕಗಳೊಂದಿಗೆ ಪಾಯಿಂಟ್...

ಮುಂದೆ ಓದಿ