Thursday, 12th December 2024

ಪಾಕಿಸ್ತಾನ ಬ್ಯಾಟಿಂಗ್ ವಿಫಲ: 10 ವಿಕೆಟ್​ ಗೆದ್ದ ಬಾಂಗ್ಲಾದೇಶ

ರಾವಲ್ಪಿಂಡಿ: ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ನಡೆದ ಆತಿಥೇಯ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ಪ್ರವಾಸಿ ಬಾಂಗ್ಲಾದೇಶ ತಂಡ 10 ವಿಕೆಟ್​ಗಳಿಂದ ಗೆದ್ದುಕೊಂಡಿದೆ. ಪಾಕಿಸ್ತಾನ ತಂಡದ ಬ್ಯಾಟಿಂಗ್ ವಿಭಾಗದ ಎರಡನೇ ಇನ್ನಿಂಗ್ಸ್​ನಲ್ಲಿ ದಯನೀಯವಾಗಿ ವಿಫಲವಾಯಿತು. ಮೊದಲ ಇನ್ನಿಂಗ್ಸ್​ನಲ್ಲಿ 6 ವಿಕೆಟ್​ ಕಳೆದು ಕೊಂಡು 448 ರನ್ ಕಲೆ ಹಾಕಿದ್ದ ಪಾಕ್ ತಂಡ, ಎರಡನೇ ಇನ್ನಿಂಗ್ಸ್​ನಲ್ಲಿ ಕೇವಲ 146 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಬಾಂಗ್ಲಾ ತಂಡಕ್ಕೆ ಕೇವಲ 30 ರನ್​ಗಳ ಗೆಲುವಿನ ಗುರಿ ನೀಡಿತು. […]

ಮುಂದೆ ಓದಿ