Monday, 6th January 2025

ಪಾಕಿಸ್ತಾನ – ಕೆನಡಾ ಮುಖಾಮುಖಿ ಇಂದು

ನ್ಯೂಯಾರ್ಕ್: ಟಿ ಟ್ವೆಂಟಿ ವಿಶ್ವಕಪ್ ಪಂದ್ಯದಲ್ಲಿ ಮಂಗಳವಾರ ಪಾಕಿಸ್ತಾನ ಮತ್ತು ಕೆನಡಾ ಮುಖಾಮುಖಿಯಾಗಲಿದ್ದು, ಪಾಕಿಸ್ತಾನ ತಂಡಕ್ಕೆ ಇದು ‘ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ. ಭಾರತ ಮತ್ತು ಪಾಕಿಸ್ತಾನ ಪಂದ್ಯದ ಬಳಿಕ ನ್ಯೂಯಾರ್ಕ್ ನಲ್ಲಿ ಮತ್ತೊಂದು ರೋಮಾಂಚನಕಾರಿ ಪಂದ್ಯ ನಡೆದಿದ್ದು, ದಕ್ಷಿಣ ಆಫ್ರಿಕಾ ತಂಡ ಕೇವಲ ನಾಲ್ಕು ರನ್ ಗಳಿಂದ ಬಾಂಗ್ಲಾದೇಶದ ಎದುರು ಜಯಭೇರಿ ಸಾಧಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ತಂಡ ತನ್ನ ಜಯದ ಓಟವನ್ನು ಮುಂದುವರಿಸಿದೆ. ಪಾಕಿಸ್ತಾನ ತಂಡ ಉಳಿದ ಎರಡು ಪಂದ್ಯಗಳಲ್ಲೂ ದೊಡ್ಡ ಅಂತರದಿಂದಲೇ ಗೆಲ್ಲಬೇಕಾಗಿದೆ. […]

ಮುಂದೆ ಓದಿ