ಜೆರುಸಲೇಂ: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧ ಮುಂದುವರಿದಿದ್ದು, ಬುಧವಾರ ಇಸ್ರೇಲ್ ಯುದ್ಧ ವಿಮಾನಗಳು ಗಾಜಾಪಟ್ಟಿಯಲ್ಲಿನ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಹಮಾಸ್ ಕಮಾಂಡರ್ ಸೇರಿದಂತೆ ಕನಿಷ್ಠ 50 ಮಂದಿ ಪ್ಯಾಲೆಸ್ತೇನಿಯನ್ ಜನರು ಮೃತ್ಯುಗೀಡಾಗಿದ್ದಾರೆ. ಯುದ್ಧ ತೀವ್ರ ಸ್ವರೂಪ ಪಡೆದಿದ್ದು, ಗಾಯಗೊಂಡವರಿಗೆ ಚಿಕಿತ್ಸೆಯೂ ದೊರಕದ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಇಂಧನ ಮತ್ತು ಔಷಧದ ಕೊರತೆ ತಲೆದೋರಿದೆ ಎಂದು ವರದಿ ವಿವರಿಸಿದೆ. ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ಇಸ್ರೇಲ್ […]
ನವದೆಹಲಿ: ಇಸ್ರೇಲ್-ಪ್ಯಾಲೆಸ್ತೀನ್ ವಿಷಯದಲ್ಲಿ ಭಾರತದ ನೀತಿಯು ದೀರ್ಘಕಾಲದ ಮತ್ತು ಸ್ಥಿರವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದರು. ಇಸ್ರೇಲ್ ಮೇಲೆ ಹಮಾಸ್ ನಡೆಸುತ್ತಿರುವ ಭೀಕರ...
ರಿಯಾದ್: ಪ್ಯಾಲೆಸ್ತೀನ್-ಇಸ್ರೇಲ್ ನಡುವಿನ ಯುದ್ಧದ ಕುರಿತು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಸೌದಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಚರ್ಚಿಸಿದ್ದಾರೆ. ಪ್ಯಾಲೆಸ್ತೀನ್ ವಿರುದ್ಧದ ಇಸ್ರೇಲಿನ ಯುದ್ಧ...
ಟೆಲ್ ಅವಿವ್: ಪ್ಯಾಲೇಸ್ಟಿನಿಯನ್ ಭಯೋತ್ಪಾದಕರು ಶನಿವಾರ ಇಸ್ರೇಲ್ ಪ್ರದೇಶಗಳ ಮೇಲೆ ರಾಕೆಟ್ ದಾಳಿ ನಡೆಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಗಾಜಾ ಪಟ್ಟಿಯಿಂದ ಇಸ್ರೇಲ್‌ನ ಅನೇಕ ವಸತಿ...
ಇಸ್ರೇಲ್: ಜೆನಿನ್‌ನ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲಿ ಪಡೆಗಳ ಆಕ್ರಮಣದಿಂದ ವಯಸ್ಸಾದ ಮಹಿಳೆ ಸೇರಿದಂತೆ ಒಂಭತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿರುವುದಾಗಿ ವರದಿ ಮಾಡಿದೆ. ವೆಸ್ಟ್ ಬ್ಯಾಂಕ್ ನಗರದಲ್ಲಿ ನಡೆದ ದಾಳಿಯು ಈ...
ಜೆರುಸಲೇಂ: ಗಾಝಾ ಪಟ್ಟಿಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಸಂಷರ್ಘಕ್ಕೆ ಅಂತ್ಯಹಾಡಲು ಈಜಿಪ್ಟ್ ಮಧ್ಯಸ್ಥಿಕೆ ಯಲ್ಲಿ ನಡೆದ ಸಂಧಾನ ಮಾತುಕತೆ ಯಶಸ್ವಿ ಯಾಗಿದ್ದು ಕದನ ವಿರಾಮಕ್ಕೆ ಇಸ್ರೇಲ್...