ಕೊಲ್ಕತ್ತಾ: ಈಡನ್ ಗಾರ್ಡನ್ಸ್ನಲ್ಲಿ ನಡೆದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ಭರ್ಜರಿ ಗೆಲುವು ದಾಖಲಿ ಸಿತು. ಈ ಪಂದ್ಯದ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶನ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ಮಾಡಿ ಬಿಡುಗಡೆಗೊಳಿಸಲಾಗಿದೆ. ಈಡನ್ ಗಾರ್ಡನ್ಸ್ನಲ್ಲಿ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿದ ಮತ್ತು ಬಾವುಟ ಪ್ರದರ್ಶಿಸಿದ ನಾಲ್ವರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ. ಬಂಧಿತರು ಯಾಕೆ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕೋಲ್ಕತ್ತಾ […]