Wednesday, 11th December 2024

ಉಕ್ಕು ಕಾರ್ಖಾನೆ ಮೇಲೆ ದಾಳಿ: 19 ಪೊಲೀಸರಿಗೆ ಗಾಯ, ವಾಹನಗಳಿಗೆ ಹಾನಿ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿನ ಉಕ್ಕು ಕಾರ್ಖಾನೆ ಮೇಲೆ 100ಕ್ಕೂ ಹೆಚ್ಚು ಕಾರ್ಮಿಕ ಸಂಘದ ಸದಸ್ಯರು ದಾಳಿ ನಡೆಸಿದ್ದು, 19 ಪೊಲೀಸರು ಗಾಯಗೊಂಡಿದ್ದು 12 ವಾಹನಗಳು ಹಾನಿ ಗೊಳಗಾಗಿವೆ. ಕಾರ್ಖಾನೆಯ ಘಟನೆಯಲ್ಲಿ ಕೆಲ ಕಾರ್ಮಿಕರಿಗೂ ಗಾಯವಾಗಿದ್ದು , 27 ಜನರನ್ನು ಬಂಧಿಸಿದ್ದಾರೆ. ಏಕಾಏಕಿ ಕೆಲವರು ಕಾರ್ಖಾನೆ ಆವರಣಕ್ಕೆ ನುಗ್ಗಿ ಕೆಲವು ನೌಕರರು ಮತ್ತು ಅಧಿಕಾರಿಗಳನ್ನು ಥಳಿಸಲು ಪ್ರಾರಂಭಿಸಿದರು. ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಿದರು ಎಂದು ತಿಳಿದುಬಂದಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು […]

ಮುಂದೆ ಓದಿ

ಅಗ್ನಿ ಅವಘಡ: ಪೇಂಟ್, ರಾಸಾಯನಿಕ ತಯಾರಿಕಾ ಕಾರ್ಖಾನೆ ಸುಟ್ಟು ಭಸ್ಮ

ಪಾಲ್ಘರ್: ಮಹಾರಾಷ್ಟ್ರ ರಾಜ್ಯದ ಪಾಲ್ಘರ್ ಜಿಲ್ಲೆಯ ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಪೇಂಟ್ ಮತ್ತು ರಾಸಾಯನಿಕ ಗಳನ್ನು ತಯಾರಿಸುವ ಕಾರ್ಖಾನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ....

ಮುಂದೆ ಓದಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕರಿಗೆ ಗಾಯ

ಪಾಲ್ಘರ್‌: ಮಹಾರಾಷ್ಟ್ರ ರಾಜ್ಯದ ಪಾಲ್ಘರ್‌ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿ ದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ...

ಮುಂದೆ ಓದಿ

ಪಲ್ಘಾರ್‌ ಅಗ್ನಿ ದುರಂತದ ಕುರಿತು ಉಡಾಫೆಯಾಗಿ ಉತ್ತರಿಸಿದ ಆರೋಗ್ಯ ಸಚಿವ

ಮುಂಬೈ: ಮಹಾರಾಷ್ಟ್ರ ರಾಜ್ಯದ ಪಲ್ಘಾರ್​ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಜನ ಕೋವಿಡ್ ಸೋಂಕಿತರು ಸಜೀವ ದಹನವಾದ ಘಟನೆ ಬಗ್ಗೆ...

ಮುಂದೆ ಓದಿ