Wednesday, 29th March 2023

‘ದಿ ವ್ಯಾಕ್ಸಿನ್ ವಾರ್’ ಸಿನೆಮಾ ಶೂಟಿಂಗ್ ವೇಳೆ ಪಲ್ಲವಿ ಜೋಶಿಗೆ ಗಾಯ

ಹೈದರಾಬಾದ್: ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಈಗ ತಮ್ಮ ಮುಂದಿನ ಸಿನಿಮಾ ‘ದಿ ವ್ಯಾಕ್ಸಿನ್ ವಾರ್ ‘ ನಲ್ಲಿ ನಿರತರಾಗಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಪಲ್ಲವಿ ಜೋಶಿ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಹೈದರಾಬಾದ್‌ನಲ್ಲಿ ‘ದಿ ವ್ಯಾಕ್ಸಿನ್ ವಾರ್’ ಶೂಟಿಂಗ್‌ ನಡೆಯುತ್ತಿದ್ದು, ಈ ವೇಳೆ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಾಹನ ನಿಯಂತ್ರಣ ತಪ್ಪಿ ಪಲ್ಲವಿ ಜೋಶಿ ಡಿಕ್ಕಿ ಹೊಡೆದ ಪರಿಣಾಮ ಅವರಿಗೆ […]

ಮುಂದೆ ಓದಿ

error: Content is protected !!