Thursday, 24th October 2024

ಗೋವಾಕ್ಕೆ ಆಗಮಿಸಿದ ಮೂವರಲ್ಲಿ ಕೋವಿಡ್ ಸೋಂಕು ದೃಢ

ಪಣಜಿ: ಲಂಡನ್‌ನಿಂದ ಗೋವಾಕ್ಕೆ ಆಗಮಿಸಿರುವ ಪ್ರಮಾಣಿಕರ ಪೈಕಿ ಮೂವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಶುಕ್ರವಾರ ಈ ಕುರಿತು ಟ್ವೀಟ್ ಮಾಡಿ, ಯುಕೆಯಿಂದ ಎಐ-146 ವಿಮಾನ ಆಗಮಿಸಿದ ಬಳಿಕ 237 ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪೈಕಿ ಮೂವರು ಪ್ರಯಾಣಿಕರಲ್ಲಿ ಸೋಂಕು ಕಾಣಿಸಿ ಕೊಂಡಿದೆ ಎಂದು ಹೇಳಿದ್ದಾರೆ. ಮಾರ್ಗಸೂಚಿ ಅನ್ವಯ ಕೋವಿಡ್ ಪಾಸಿಟಿವ್ ಪ್ರಯಾಣಿಕರನ್ನು ಕ್ವಾರಂಟೈ‌ನ್‌ಗೆ ಒಳ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಎಂಟು ದಿನಗಳ ಬಳಿಕ ಅಥವಾ ಅದಕ್ಕಿಂತ ಮೊದಲು […]

ಮುಂದೆ ಓದಿ

ಗೋವಾದಲ್ಲಿ ಕರ್ಫ್ಯೂ ಆ.23 ರ ವರೆಗೆ ವಿಸ್ತರಣೆ

ಪಣಜಿ: ರಾಜ್ಯದಲ್ಲಿ ಜಾರಿಯಲ್ಲಿರುವ ಕರ್ಫ್ಯೂವನ್ನು ಕೋವಿಡ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಆ.23 ರ ವರೆಗೆ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್ ಎರಡನೇಯ ಅಲೆ ಆರಂಭಗೊಂಡ...

ಮುಂದೆ ಓದಿ

ಗೋವಾಕ್ಕೆ ಆಗಮಿಸುವವರ ಮೇಲೆ ಸರ್ಕಾರ ಹದ್ದಿನ ಕಣ್ಣು, ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ

ಪಣಜಿ : ಹೊರ ರಾಜ್ಯಗಳಿಂದ ಗೋವಾಕ್ಕೆ ಆಗಮಿಸುವವರ ನಾಗರಿಕರ ಮೇಲೆ ಸರ್ಕಾರ ಹದ್ದಿನ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ಗೋವಾ ಗಡಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದೆ. ಮಹಾರಾಷ್ಟ್ರ, ಕೇರಳ,...

ಮುಂದೆ ಓದಿ