ಬೆಳಗಾವಿ: ಬೆಳಗಾವಿಯಲ್ಲಿ (Belagavi news) 2ಎ ಮೀಸಲಾತಿ (Reservation) ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ (Panchamasali Protest) ಪ್ರತಿಭಟನೆಯಲ್ಲಿ ಕಲ್ಲು ತೂರಾಟ (Stone Pelting) ನಡೆಸಿದ ಐವರ ಮೇಲೆ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ. 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ಬುಧವಾರ ನಡೆಸಿದ ಹೋರಾಟದ ವೇಳೆ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಈ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ […]
ಬೆಳಗಾವಿ: ಬೆಳಗಾವಿ (Belagavi news) ಸುವರ್ಣಸೌಧದ (Suvarna Soudha) ಮುಂದೆ ಲಿಂಗಾಯತ (Lingayat) ಪಂಚಮಸಾಲಿ ಮೀಸಲಾತಿ ಹೋರಾಟಗಾರರ (Panchamasali Protest) ಮೇಲೆ ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸಿ ಡಿಸೆಂಬರ್...