ಹ್ಯಾಂಗ್ಝೌ: ಏಷ್ಯನ್ ಪ್ಯಾರ ಗೇಮ್ಸ್ನ ಕೊನೆಯ ದಿನ 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಗಳು ದಾಖಲೆ ಮಾಡಿದರು. 2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು ಗೆದ್ದಿದ್ದು ಇದುವರೆಗಿನ ಅತ್ಯಧಿಕ ಸಾಧನೆಯಾಗಿತ್ತು. ಇದೀಗ ಹಿಂದಿನ ದಾಖಲೆಯನ್ನು ಮುರಿದಿ ರುವ ಪ್ಯಾರಾ ಅಥ್ಲೀಟ್ಗಳು ಈವರೆಗೂ ಒಟ್ಟು 108 ಪಂದ್ಯಗಳನ್ನು ಗೆದ್ದು ಮುನ್ನಗುತ್ತಿದ್ದಾರೆ. ಈ ಸಾಧನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ಯಾರಾ ಅಥ್ಲೀಟ್ಗಳಿಗೆ ಶುಭಕೋರಿದ್ದಾರೆ. ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ, ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ 100 […]