Paralympics 2024 ರೋಸೆನ್ ಗ್ರೆನ್ ಅವರನ್ನು ಮಣಿಸಲು 19 ವರ್ಷದ ಆಟಗಾರ್ತಿ ಕೇವಲ 25 ನಿಮಿಷಗಳನ್ನು ತೆಗೆದುಕೊಂಡರು. ಮನಿಷಾ ಪಂದ್ಯದುದ್ದಕ್ಕೂ ಪ್ರಾಬಲ್ಯ ಸಾಧಿಸಿದರು ಮತ್ತು ತನ್ನ ಡೆನ್ಮಾರ್ಕ್‌ನ ಎದುರಾಳಿಗೆ ಯಾವುದೇ ಅವಕಾಶ ನೀಡಲಿಲ್ಲ. ಆರಂಭಿಕ ಗೇಮ್ ನಲ್ಲಿ ಮುನ್ನಡೆ ಸಾಧಿಸಿದ ಅವರು 13 ನಿಮಿಷದಲ್ಲಿ ಗೆಲುವು ಸಾಧಿಸಿದರು. ನಂತರ ಎರಡನೇ ಗೇಮ್ ಅನ್ನು ಕೇವಲ 12 ನಿಮಿಷಗಳಲ್ಲಿ ಗೆದ್ದರು.
ಪ್ಯಾರಿಸ್ ಒಲಿಂಪಿಕ್ಸ್: ಒಲಿಂಪಿಕ್ ಕ್ರೀಡಾಕೂಟದ ಸಿಂಗಲ್ಸ್ ಸ್ಪರ್ಧೆಯ 16 ನೇ ಸುತ್ತಿಗೆ ಪ್ರವೇಶಿಸಿದ ಮೊದಲ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಅನಿಕಾ ಬಾತ್ರಾ,...