Wednesday, 30th October 2024

ಸೆ.23, 24 ರಂದು ರಾಘವ್ ಚಡ್ಡಾ -ಪರಿಣಿತಿ ಚೋಪ್ರಾ ವಿವಾಹ ಸಮಾರಂಭ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಮತ್ತು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಜೋಡಿ ಸೆಪ್ಟೆಂಬರ್ 23 ಮತ್ತು 24 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದೆ. ಲೀಲಾ ಪ್ಯಾಲೆಸ್ ಮತ್ತು ದಿ ಒಬೆರಾಯ್ ಉದಯವಿಲಾಸ್‌ನಲ್ಲಿ ವಿವಾಹದ ವಿಧಿವಿಧಾನಗಳು ನಡೆಯಲಿವೆ ಎಂದು ವರದಿಯಾಗಿದೆ. ರಾಜಸ್ಥಾನ ತಲುಪುವ ಮುನ್ನ ಜೋಡಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಸೆ.23ರಂದು ಅವರ ಹಳದಿ ಸಮಾರಂಭ, ಮೆಹೆಂದಿ ಇತರ ವಿವಾಹ ಪೂರ್ವ ಸಂಭ್ರಮಗಳು ನಡೆಯಲಿದೆ. ಸೆ.24ರಂದು ಮಾಂಗಲ್ಯ ಧಾರಣೆ ಶಾಸ್ತ್ರ ನಡೆಯಲಿದೆ. ಮೆಹೆಂದಿ ಕಾರ್ಯಕ್ರಮದಲ್ಲಿ […]

ಮುಂದೆ ಓದಿ

ಪರಿಣಿತಿ ಚೋಪ್ರಾ-ಆಪ್ ಎಂಪಿ ರಾಘವ್ ಚಡ್ಡಾ ನಿಶ್ಚಿತಾರ್ಥ ಇಂದು

ಮುಂಬೈ: ಬಾಲಿವುಡ್‌ ನ ಮತ್ತೊಬ್ಬ ನಟಿ ವೈವಾಹಿಕ ಜೀವನಕ್ಕೆ ಕಾಲಿಡುವುದಕ್ಕೆ ಸಜ್ಜಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಪರಿಣಿತಿ ಚೋಪ್ರಾ ಹಾಗೂ ಆಪ್ ಎಂಪಿ ರಾಘವ್ ಚಡ್ಡಾ ವೈವಾಹಿಕ ಜೀವನಕ್ಕೆ...

ಮುಂದೆ ಓದಿ