ನವದೆಹಲಿ: ಪರೀಕ್ಷಾ ಪೆ ಚರ್ಚಾ 2024 ಕಾರ್ಯಕ್ರಮವು ಜ.29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ. 205.62 ಲಕ್ಷ ವಿದ್ಯಾರ್ಥಿ ಗಳು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು 14.93 ಲಕ್ಷಕ್ಕೂ ಹೆಚ್ಚು ಶಿಕ್ಷಕರು ಮತ್ತು 5.69 ಲಕ್ಷ ಪೋಷಕರ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ. ಪೋಷಕರು ಮತ್ತು ಶಿಕ್ಷಕರು ವಿಶೇಷವಾಗಿ ವಿನ್ಯಾಸಗೊಳಿಸಿದ ಆನ್‌ಲೈನ್ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಕ್ರಿಯವಾಗಿ ತೊಡಗಿಸಿಕೊಳ್ಳ ಬಹುದು ಪರೀಕ್ಷಾ ಪೆ ಚರ್ಚಾ 2024 ಭಾರತ ಸರ್ಕಾರವು ರಾಷ್ಟ್ರೀಯ ಮಟ್ಟದ ಸಂವಾದಾತ್ಮಕ […]