Friday, 22nd November 2024

ಸಿಐಎಸ್ಎಫ್ ಕೈಗೆ ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆ ಹೊಣೆ

ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇತ್ತೀಚಿಗೆ ನಡೆದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. CISF ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಆಗಿದ್ದು, ಇದು ಪ್ರಸ್ತುತ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳು, ಪರಮಾಣು ಮತ್ತು ಏರೋಸ್ಪೆಸ್ ಸ್ಥಳಗಳು, ವಿಮಾನ ನಿಲ್ದಾಣಗಳು ಮತ್ತು ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಭದ್ರತೆ ಉಸ್ತುವಾರಿ ನೋಡಿಕೊಳ್ಳುತ್ತಿದೆ. ಕೇಂದ್ರ […]

ಮುಂದೆ ಓದಿ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ: ಯುವಕ ಸೇರಿ ಇಬ್ಬರು ವಶಕ್ಕೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾರೀ ಭದ್ರತಾ ಲೋಪ ಸಂಭವಿಸಿದೆ. ಲೋಕಸಭೆ ಕಲಾಪ ನಡೆಯುತ್ತಿದ್ದ ವೇಳೆ ಯುವಕನೊಬ್ಬ ವೀಕ್ಷಕರು ಕೂರುವ ಗ್ಯಾಲರಿಯಿಂದ ಸದನದೊಳಗೆ ಜಿಗಿದಿದ್ದಾನೆ. ಇದರಿಂದ ಕಲಾಪಕ್ಕೆ ಅಡ್ಡಿ...

ಮುಂದೆ ಓದಿ

ಸಂಸತ್ ಸಂಕೀರ್ಣದಲ್ಲಿ ರಾಘವ್ ಚಡ್ಡಾ ಮೇಲೆ ಕಾಗೆ ದಾಳಿ: ದೆಹಲಿ ಬಿಜೆಪಿ ಕಮೆಂಟ್

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಕೂಡ ಬುಧವಾರ ನಡೆದ ಮುಂಗಾರು ಅಧಿವೇಶನದಲ್ಲಿ ಭಾಗವಹಿ ಸಲು ಆಗಮಿಸಿದ್ದರು. ಆದರೆ ಈ ವೇಲೆ ಸಂಸತ್ ಸಂಕೀರ್ಣದಲ್ಲಿ...

ಮುಂದೆ ಓದಿ

ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮಕ್ಕೆ ಆಮ್‌ ಆದ್ಮಿ ಪಕ್ಷ ಬಹಿಷ್ಕಾರ

ನವದೆಹಲಿ: ಇದೇ ಮೇ 28ರಂದು ಭಾನುವಾರ ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ. ಈ ಕಾರ್ಯಕ್ರಮಕ್ಕೆ ಎರಡು ಸದನಗಳ ಸಭಾಪತಿಗಳಿಗೆ, ಸದಸ್ಯರಿಗೆ ಆಮಂತ್ರಣ ನೀಡಲಾಗಿದೆ. ಆದರೆ...

ಮುಂದೆ ಓದಿ

ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮಕ್ಕೆ ಆರ್‌ಜೆಡಿ ಬಹಿಷ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ರಾಷ್ಟ್ರೀಯ ಜನತಾ ದಳ ಬುಧವಾರ ಘೋಷಿಸಿದೆ. ಇತರ ವಿಪಕ್ಷಗಳಾದ ಎಎಪಿ, ಟಿಎಂಸಿ,...

ಮುಂದೆ ಓದಿ

ರಾಷ್ಟ್ರಪತಿ ನೂತನ ಸಂಸತ್ ಭವನವನ್ನು ಉದ್ಘಾಟಿಸಬೇಕು, ಪ್ರಧಾನಿಯಲ್ಲ: ರಾಹುಲ್

ನವದೆಹಲಿ: ನೂತನ ಸಂಸತ್ ಭವನವನ್ನು ರಾಷ್ಟ್ರಪತಿಗಳು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ. ಮೇ 28 ರಂದು ನೂತನವಾಗಿ ನಿರ್ಮಿಸಲಾಗಿರುವ...

ಮುಂದೆ ಓದಿ

ಸಂಸತ್ತಿನ ಬಜೆಟ್ ಅಧಿವೇಶನ ಅನಿರ್ದಿಷ್ಠಾವಧಿಗೆ ಮುಂದೂಡಿಕೆ

ನವದೆಹಲಿ: ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು....

ಮುಂದೆ ಓದಿ

ಸಂಸತ್ತಿನ ಎರಡನೇ ಬಜೆಟ್ ಸಭೆ ನಾಳೆಯಿಂದ ಆರಂಭ

ನವದೆಹಲಿ: ಸಂಸತ್ತಿನ ಎರಡನೇ ಬಜೆಟ್ ಸಭೆ ಸೋಮವಾರದಿಂದ ಆರಂಭವಾಗಲಿದ್ದು, ಏಪ್ರಿಲ್ 6 ರವರೆಗೆ ನಡೆಯಲಿದೆ. ಈ ಸಭೆಗಳಲ್ಲಿ ಕೇಂದ್ರ ಬಜೆಟ್ ಅನುಮೋದನೆ ಹಾಗೂ ಅನುದಾನದ ಕುರಿತು ಚರ್ಚೆ...

ಮುಂದೆ ಓದಿ

ಸಂಸತ್‍ನ ಹಳೆಯ ಕಟ್ಟಡದಲ್ಲಿಯೇ ಸದನಗಳ ಜಂಟಿ ಸಮಾವೇಶ: ಓಂ ಬಿರ್ಲಾ

ನವದೆಹಲಿ: ಸಂಸತ್‍ನ ಹಳೆಯ ಕಟ್ಟಡದಲ್ಲಿಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳ ಜಂಟಿ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಲೋಕಸಭೆಯ ಅಧ್ಯಕ್ಷ ಓಂ ಬಿರ್ಲಾ ಸ್ಪಷ್ಟ...

ಮುಂದೆ ಓದಿ

ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಬುಧವಾರದಿಂದ (ಡಿಸೆಂಬರ್ 7) ಆರಂಭವಾಗಲಿದ್ದು, ಚಳಿಗಾಲದ ಅಧಿವೇಶನಗಳು ಡಿ.29ರವರೆಗೆ ಮುಂದುವರೆಯಲಿವೆ. 23 ದಿನಗಳ ಅಧಿವೇಶನದಲ್ಲಿ 17 ಸಭೆಗಳು ನಡೆಯಲಿದ್ದು, ಚಳಿಗಾಲದ...

ಮುಂದೆ ಓದಿ