ನವದೆಹಲಿ: ಭಾರತದ 15 ನೇ ರಾಷ್ಟ್ರಪತಿ ಚುನಾವಣೆಯೊಂದಿಗೆ ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗ ಲಿದೆ. ಕೇಂದ್ರವು ಪತ್ರಿಕಾ ನೋಂದಣಿ ನಿಯತ ಕಾಲಿಕಗಳ ಮಸೂದೆ ಸೇರಿದಂತೆ 24 ಮಸೂದೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಜಂಟಿ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಇಬ್ಬರು ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಅಧಿವೇಶನ ಅವಧಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವು ಕಂಟೋನ್ಮೆಂಟ್ ಮಸೂದೆ, ಮಲ್ಟಿ ಸ್ಟೇಟ್ ಕೋ-ಅಪರೇ ಟಿವ್ […]
ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನ ಶುಕ್ರವಾರದ ಬದಲು ಗುರುವಾರ (ಏ.7)ರಂದೇ ಮುಕ್ತಾಯವಾಗುವ ಸಾಧ್ಯತೆ ಇದೆ. ಜ.31ರಂದು ಅಧಿವೇಶನ ಶುರುವಾಗಿತ್ತು. ಒಂದು ದಿನ ಮೊದಲೇ ಅಧಿವೇಶನ ಮುಂದೂಡುವ ಬಗ್ಗೆ...
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ನಡೆಯುತ್ತಿರುವ ಸಂದರ್ಭ ದಲ್ಲಿಯೇ ಸಂಸತ್ ಆವರಣದೊಳಗೆ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಸಂಸತ್ ಭವನದ 59ನೇ ಕೊಠಡಿಯಲ್ಲಿ ಕಾಣಿಸಿಕೊಂಡಿರುವ ಬೆಂಕಿಯಿಂದಾಗಿ ಕೊಠಡಿ ಹೊತ್ತಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನ.19ರಂದು ಘೋಷಿಸಿದಂತೆ ಮೂರು ಕೃಷಿ ಕಾಯ್ದೆ ಹಿಂಪಡೆಯುವ ಮಸೂದೆ ಯನ್ನು ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಮಂಡನೆಯಾಗಲಿದೆ. ಅಧಿವೇಶನವು ಡಿಸೆಂಬರ್...
ನವದೆಹಲಿ: ರೈತರು ಜು.22 ರಂದು ಸಂಸತ್ತಿನ ಹೊರಗೆ ಮತ್ತೊಂದು ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದಾರೆ. ಭಾರತೀಯ ಕೇಂದ್ರ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕೈಟ್, ಮಂಗಳವಾರ ಕೇಂದ್ರ...
ನವದೆಹಲಿ: ಕರೋನಾ ಭೀತಿಯ ನಡುವೆಯೂ ಜುಲೈನಲ್ಲಿ ನಿಗದಿತ ಸಮಯಕ್ಕೆ ಸಂಸತ್ತಿನ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಹೇಳಿದ್ದಾರೆ. ಸಾಂಕ್ರಾಮಿಕ...
ನವದೆಹಲಿ: ಸಂಸತ್‌ನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಸೋಮವಾರದಿಂದ ಆರಂಭವಾಗಲಿದೆ. ಈ ಅಧಿವೇಶನದ ಅವಧಿಯಲ್ಲಿ ಸರ್ಕಾರ 2021-22ನೇ ಸಾಲಿನ ಅನುದಾನಕ್ಕಾಗಿ ವಿವಿಧ ಬೇಡಿಕೆಗಳನ್ನು ಹಣಕಾಸು ಮಸೂದೆ ಯೊಂದಿಗೆ...
ನವದೆಹಲಿ: ಸಂಸತ್ತು ರಾಜ್ಯ ವಿಧಾನ ಮಂಡಲಗಳ ಕಾರ್ಯವೈಖರಿ ಕಾಗದರಹಿತವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಇ-ವಿಧಾನ್ ಯೋಜನೆ ತರಲು ಮುಂದಾಗಿದೆ. ರಾಷ್ಟ್ರೀಯ ಇ-ವಿಧಾನ ಅರ್ಜಿ(ನೆವಾ)ಎಲ್ಲಾ 31 ರಾಜ್ಯಗಳು...
ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಡಿ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ರೈತರ...