ನವದೆಹಲಿ: ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರು ಆರೋಪಿಗಳನ್ನು ದೆಹಲಿ ನ್ಯಾಯಾಲಯ ಜ.27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಹರ್ದೀಪ್ ಕೌರ್ ಅವರು ಮನೋರಂಜನ್ ಡಿ, ಸಾಗರ್ ಶರ್ಮಾ, ಲಲಿತ್ ಝಾ, ಅಮೋಲ್ ಶಿಂಧೆ, ಮಹೇಶ್ ಕುಮಾವತ್ ಮತ್ತು ನೀಲಂ ಆಜಾದ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ತನಿಖೆ ನಡೆಯುತ್ತಿರುವುದರಿಂದ ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ಮೇಲೆ ನ್ಯಾಯಾಧೀಶರು ಈ […]