Friday, 13th December 2024

ಹೊಗೆ ಬಾಂಬ್ ದಾಳಿ ಪ್ರಕರಣ: 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತನಿಖೆ

ನವದೆಹಲಿ: ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ. ವಿಶೇಷ ಸೆಲ್ ತಂಡಗಳು 6 ರಾಜ್ಯದಲ್ಲಿ ಪ್ರಕರಣದ ತನಿಖೆ ನಡೆಸಲಿದೆ. ಡಿ.13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ […]

ಮುಂದೆ ಓದಿ