Thursday, 19th September 2024

ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿಗೆ 14 ದಿನ ನ್ಯಾಯಾಂಗ ಬಂಧನ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆ.31 ರಂದು ಇಬ್ಬರನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸ ಲಾಗುವುದು. TMCಯ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರ ವಕೀಲರು ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಕೋರಿದರು. ಅವರನ್ನು ಕಸ್ಟಡಿಯಲ್ಲಿ ಇರಿಸಿದರೆ ಅವರಿಗೆ ವೈದ್ಯಕೀಯ ನೆರವು ಸಿಗುವುದಿಲ್ಲ. ಪಾರ್ಥನ ಸ್ವಾಧೀನದಿಂದ ಏನನ್ನೂ ಪಡೆಯಲಾಗಿಲ್ಲ ಎಂದು ಅವರ ವಕೀಲರು ಹೇಳಿದರು. ನ್ಯಾಯಾಂಗ ಬಂಧನದ […]

ಮುಂದೆ ಓದಿ

ಮಾಜಿ ಸಚಿವ ಪಾರ್ಥ ಚಟರ್ಜಿಯತ್ತ ಶೂ ಎಸೆದ ಮಹಿಳೆ

ಕೋಲ್ಕತ್ತ : ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳ ಗಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಯತ್ತ ಮಹಿಳೆ ಮಂಗಳವಾರ ಶೂಗಳನ್ನು ಎಸೆದಿದ್ದಾರೆ. ಆರೋಗ್ಯ ತಪಾಸಣೆಗೆಂದು...

ಮುಂದೆ ಓದಿ

ಆ.೩ರಂದು ದೀದಿ ಸಂಪುಟ ಪುನರಚನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸಚಿವ ಸಂಪುಟ ಪುನರಚನೆ ಮಾಡಲು ನಿರ್ಧರಿಸಿದ್ದಾರೆ. ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಪಾರ್ಥ ಚಟರ್ಜಿ...

ಮುಂದೆ ಓದಿ

ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ವಜಾ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಎಂದು ಟಿಎಂಸಿ ರಾಷ್ಟ್ರೀಯ...

ಮುಂದೆ ಓದಿ

ಪ.ಬಂಗಾಳ: 44 ಕ್ಷೇತ್ರಗಳಲ್ಲಿ ನಾಳೆ ಮತದಾನ

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ 44 ಕ್ಷೇತ್ರಗಳಲ್ಲಿ ಶನಿವಾರ ನಾಲ್ಕನೇ ಹಂತದ ಮತದಾನ ನಡೆಯಲಿದೆ. ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮತ್ತು ಪಶ್ಚಿಮ ಬಂಗಾಳದ ಸಚಿವರಾದ ಪಾರ್ಥ...

ಮುಂದೆ ಓದಿ