Sunday, 8th September 2024

ಪಟಿಯಾಲ ಕಾನೂನು ವಿವಿ 71 ವಿದ್ಯಾರ್ಥಿಗಳಿಗೆ ಸೋಂಕು

ನವದೆಹಲಿ: ಪಂಜಾಬ್‌ನ ಪಟಿಯಾಲದಲ್ಲಿರುವ ರಾಜೀವ್‌ ಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ 71 ವಿದ್ಯಾರ್ಥಿಗಳಿಗೆ ಕರೋನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್‌-19 ದೃಢಪಟ್ಟಿರುವ ವಿದ್ಯಾರ್ಥಿಗಳಲ್ಲಿ ಸೋಂಕಿನ ಸೌಮ್ಯ ಲಕ್ಷಣಗಳು ಕಂಡುಬಂದಿವೆ. ಪ್ರತ್ಯೇಕ ಬ್ಲಾಕ್‌ ಗಳಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ವಿಶ್ವವಿದ್ಯಾಲಯದ ಒಟ್ಟು 86 ಜನರಲ್ಲಿ ಕೋವಿಡ್‌ ದೃಢಪಟ್ಟಿದ್ದು, ಪಂಜಾಬ್‌ ಆರೋಗ್ಯ ಇಲಾಖೆಯು ಆವರಣವನ್ನು ಕೋವಿಡ್‌ ಹಾಟ್‌ಸ್ಪಾಟ್‌ ಆಗಿ ಪರಿಗಣಿಸಿದೆ. ದೇಶದಾದ್ಯಂತ ಗುರುವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ ಕೋವಿಡ್‌ ದೃಢಪಟ್ಟ 3,275 ಹೊಸ […]

ಮುಂದೆ ಓದಿ

ಪಟಿಯಾಲ ಉದ್ವಿಗ್ನ: ಅಧಿಕಾರಿಗಳ ವರ್ಗಾವಣೆ, ಮೊಬೈಲ್‌ ಸಂಪರ್ಕ ಸ್ಥಗಿತ

ಚಂಡೀಗಡ: ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದ ಘರ್ಷಣೆ ಹಿನ್ನೆಲೆಯಲ್ಲಿ ಪಟಿಯಾಲದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಶನಿವಾರ ಮೂವರು ಪೊಲೀಸ್‌ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಮೊಬೈಲ್‌ ಸಂಪರ್ಕ ಸೇವೆಯನ್ನೂ...

ಮುಂದೆ ಓದಿ

ಪಟಿಯಾಲಾದಿಂದಲೇ ಸ್ಪರ್ಧೆ: ಕ್ಯಾ.ಅಮರಿಂದರ್‌ ಸಿಂಗ್‌ ಘೋಷಣೆ

ಚಂಡೀಗಢ: ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್‌ ಸಿಂಗ್‌, ಮುಂಬರುವ ಪಂಜಾಬ್‌ ಚುನಾವಣೆ ಯಲ್ಲಿ ತಾವು ಪಟಿಯಾಲಾದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 400 ವರ್ಷದಿಂದ ಪಟಿಯಾಲಾ ಜನತೆ ನಮ್ಮ ಕುಟುಂಬವನ್ನು...

ಮುಂದೆ ಓದಿ

error: Content is protected !!