ಪಾಟ್ನಾ : ಬಿಹಾರದಲ್ಲಿ ಜಾತಿ ಆಧಾರಿತ ಜನಗಣತಿ ಮತ್ತು ಆರ್ಥಿಕ ಸಮೀಕ್ಷೆಯನ್ನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪಾಟ್ನಾ ಹೈಕೋರ್ಟ್ ಗುರುವಾರ ತನ್ನ ಮಧ್ಯಂ ತರ ಆದೇಶದಲ್ಲಿ ತಡೆಯಾಜ್ಞೆ ನೀಡಿದೆ. ಪಾಟ್ನಾ ಹೈಕೋರ್ಟ್ ವಿಚಾರಣೆಯನ್ನ ಪೂರ್ಣಗೊಳಿಸಿ ತನ್ನ ತೀರ್ಪನ್ನ ಒಂದು ದಿನಕ್ಕೆ ಕಾಯ್ದಿರಿಸಿದೆ. ಇನ್ನು ಅಖಿಲೇಶ್ ಕುಮಾರ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನ ಮುಖ್ಯ ನ್ಯಾಯಮೂರ್ತಿ ಕೆ.ವಿ.ಚಂದ್ರನ್ ಅವರ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು. ಅರ್ಜಿದಾರರ ಪರವಾಗಿ ವಕೀಲರಾದ ದಿನು ಕುಮಾರ್, ರಿತು ರಾಜ್ […]
ಪಾಟ್ನಾ: ಅತ್ಯಾಚಾರಕ್ಕೊಳಗಾದ ಮಹಿಳೆ ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಹೋರಾ ಡದಿದ್ದರೆ ಅವಳು ಲೈಂಗಿಕತೆಯಲ್ಲಿ ತೊಡಗಿದ್ದಳು ಎಂದರ್ಥವಲ್ಲ ಎಂದು ಪಾಟ್ನಾ ಹೈಕೋರ್ಟ್ ತೀರ್ಪು ನೀಡಿದೆ. ಮಹಿಳೆ ಅತ್ಯಾಚಾರ ವಿರೋಧಿಸದಿದ್ದರೆ,...