Friday, 22nd November 2024

ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಮನೆ ಮುಂದೆ ಧರಣಿ

ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ – ಆಧಿವೇಶನ ಪೂರ್ಣಗೊಳ್ಳುವ ವೇಳೆಗೆ ತೀರ್ಮಾನ ಕೈಗೊಳ್ಳುವಂತೆ ಒತ್ತಾಯ ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂ ಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘದ ಸಹಸ್ರಾರು ಪೌರ ಕಾರ್ಮಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಅವರು ಮನೆ ಯಿಂದ ಹೊರಗಡೆ ಬರುತ್ತಿದ್ದಂತೆ ಅವರ ಕಾರಿಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. […]

ಮುಂದೆ ಓದಿ

ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ

ಬೆಂಗಳೂರು: ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶುಕ್ರವಾರ ನಗರದಲ್ಲಿ ಪೌರ ಕಾರ್ಮಿಕರ...

ಮುಂದೆ ಓದಿ

ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ

ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ...

ಮುಂದೆ ಓದಿ