Wednesday, 8th May 2024

ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಮನೆ ಮುಂದೆ ಧರಣಿ

ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ – ಆಧಿವೇಶನ ಪೂರ್ಣಗೊಳ್ಳುವ ವೇಳೆಗೆ ತೀರ್ಮಾನ ಕೈಗೊಳ್ಳುವಂತೆ ಒತ್ತಾಯ ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರು ಹಾಗೂ ಮೇಲ್ವಿಚಾರಕರನ್ನು ಖಾಯಂ ಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘದ ಸಹಸ್ರಾರು ಪೌರ ಕಾರ್ಮಿಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಅವರು ಮನೆ ಯಿಂದ ಹೊರಗಡೆ ಬರುತ್ತಿದ್ದಂತೆ ಅವರ ಕಾರಿಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು. […]

ಮುಂದೆ ಓದಿ

ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ

ಬೆಂಗಳೂರು: ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಶುಕ್ರವಾರ ನಗರದಲ್ಲಿ ಪೌರ ಕಾರ್ಮಿಕರ...

ಮುಂದೆ ಓದಿ

ಪೌರ ಕಾರ್ಮಿಕರ ಖಾಯಂಗಾಗಿ ಆಗ್ರಹಿಸಿ ಜುಲೈ 1ರಿಂದ ಪ್ರತಿಭಟನೆ

ಚಾಮರಾಜನಗರ: ಪೌರ ಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಜುಲೈ 1ರಿಂದ ಪೌರ ಕಾರ್ಮಿಕರು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌರ...

ಮುಂದೆ ಓದಿ

10 ಸಾವಿರ ಜನರ ಪ್ರತಿಭಟನೆ: ಇಂದಿನಿಂದ ಕಸ ಸಂಗ್ರಹ ಸ್ಥಗಿತ

ಬೆಂಗಳೂರು: ನಗರದಲ್ಲಿ ಕಸ ಸಂಗ್ರಹ ಮಾಡುವ ಸುಮಾರು 10 ಸಾವಿರ ಜನರು ಪ್ರತಿಭಟನೆಗೆ ಮುಂದಾಗಿದ್ದು, ಶುಕ್ರವಾರದಿಂದ ಸೋಮವಾರದ ತನಕ ಕಸ ಸಂಗ್ರಹ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಿದ್ದಾರೆ. ವೇತನ ಪಾವತಿಯಾಗದ...

ಮುಂದೆ ಓದಿ

ನಾಳೆಯಿಂದ ಬಿಬಿಎಂಪಿ ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಮುಷ್ಕರ

ಬೆಂಗಳೂರು: ಗಣೇಶ ಚತುರ್ಥಿ ಆರಂಭದ ಮೂರು ದಿನಗಳ ಮುಂಚಿತವಾಗಿ ಸೆ.೭ರಿಂದ ಸುಮಾರು 17,200ಕ್ಕೂ ಅಧಿಕ ಬಿಬಿಎಂಪಿ ಪೌರ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ...

ಮುಂದೆ ಓದಿ

ಕೋವಿಡ್ ಮಹಾಮಾರಿ ತಡೆಯಲು ವೈದ್ಯರಷ್ಟೇ ಪೌರಕಾರ್ಮಿಕರು ಮುಖ್ಯ

ತುಮಕೂರು: ಕೋವಿಡ್ ಮಹಾಮಾರಿಯಿಂದ ಜನತೆ ಮುಕ್ತರಾಗಬೇಕಾದರೆ ವೈದ್ಯರಷ್ಟೇ, ಪೌರಕಾರ್ಮಿಕರ ಪಾತ್ರವೂ ಮಹತ್ವ ದ್ದಾಗಿದೆ ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ. ನಗರದ ಟೌನ್‌ಹಾಲ್ ಮುಂಭಾಗದಲ್ಲಿ ವಿವಿಧ ಧಾನಿಗಳ...

ಮುಂದೆ ಓದಿ

ಕರ‍್ರಿ ಇಂಗ್ರಿಡಿಯೆಂಟ್ಸ್ ಕಂಪನಿಯಿಂದ 1050 ಪೌರಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

ತುಮಕೂರು: ಕರ‍್ರಿ ಇಂಗ್ರಿಡಿಯೆಂಟ್ಸ್ ಪ್ರೈ ಲಿಮಿಟೆಡ್ ಸಿ.ಎಸ್.ಆರ್ ಚಟುವಟಿಕೆಯ ಅಡಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯ 800 ಪೌರಕಾರ್ಮಿಕರು ಮತ್ತು 250 ಅಲೆಮಾರಿಗಳು ಮತ್ತು ಬಡವರಿಗೆ ಒಟ್ಟು 1050...

ಮುಂದೆ ಓದಿ

error: Content is protected !!