ಪಾವಗಡ: ಪಟ್ಟಣದ ಸಾರ್ವಜನಿಕರಿಗೆ ತಿಳಿಯಪಡಿಸುವದೇನೆಂದರೆ ಆ.27,28 ಮತ್ತು 29 ರಂದು ವಿದ್ಯುತ್ ಮಾರ್ಗಗಳ ಕಾಮಗಾರಿ ನಿಮಿತ್ತ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದ್ದು, ಮೇಲೆ ತಿಳಿಸಿರುವ ತಾರೀಖಿನಂದು ಬೆಳಿಗ್ಗೆ 10ರಿಂದ ಸಂಜೆ 5 ರವರೆಗೆ ಪಟ್ಟಣದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ತಂತಿ ಬದಲಾವಣೆ ಕಾರ್ಯ ಇರುವುದರಿಂದ ಪಟ್ಟಣದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ವಾಗಲಿದೆ. ಸ್ಥಳೀಯ ಗ್ರಾಹಕರು ಮತ್ತು ಸಾರ್ವಜನಿಕ ಸಹಕರಿಸುವಂತೆ ಪಿ.ಎಂ.ಕೃಷ್ಣಮೂರ್ತಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬೆಸ್ಕಾಂ ಪಾವಗಡ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಾವಗಡ: ಕೆಎಸ್‌ಎಫ್ಸಿ ಫುಡ್ ಗೋದಾಮಿನಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಗೋದಾಮಿನ ವ್ಯವಸ್ಥಾಪಕ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವಗಡ ಅಹಾರ ಗೋದಾಮಿನಲ್ಲಿ ವ್ಯವಸ್ಥಾಪಕರಾಗಿ ಕೇವಲ 24...
ಪಾವಗಡ: ತಾಲೂಕಿನ ಅಂಗವಿಕಲರಿಗೆ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತ ವತಿಯಿಂದ ಕೋವಿಡ್ ವಿಚಾರವಾಗಿ ಅರಿವು ಕಾರ್ಯಕ್ರಮವನ್ನು ತಾಲೂಕಿನ ಕಣಿವೆನಹಳ್ಳಿ ಗ್ರಾಮದ...
ಪಾವಗಡ: ಪಟ್ಟಣದ ಡಾ.ಅಂಬೇಡ್ಕರ್ ಭವನ.ಕಣಿವೆ ನರಸಿಂಹ ಸ್ವಾಮಿ ದೇವಸ್ಥಾನ ಬಳಿ ಜು.30 ರಂದು ಬೆಳಿಗ್ಗೆ 11ಗಂಟೆಗೆ ಶಾಸಕ ವೆಂಕಟರಮಣಪ್ಪ ರವರ ಅಧ್ಯಕ್ಷತೆಯಲ್ಲಿ ಪ.ಜಾತಿಯ ಮತ್ತು ಪ.ವರ್ಗದ ಹಿತ...
ಪಾವಗಡ: ಪ್ರತಿಯೊಬ್ಬ ವ್ಯಕ್ತಿ ತಮ್ಮ ತಮ್ಮ ಜೀವನದಲ್ಲಿ ಅವರದೇಯಾದ ಸಾಧನೆ ಮಾಡಿರುತ್ತಾರೆ. ಆದರೆ ಸಾಧನೆ ಮಾಡದ ಸಾವು ಸಾವಿಗೆ ಮಾಡುವ ಅವಮಾನ ಎಂದು ಮಹಾಬಲೇಶ್ವರ್ ಎಂ.ಡಿ. ಹಾಗೂ ಸಿಇಓ...
ಪಾವಗಡ: ತಾಲೂಕಿನ ರೂಪ್ಪ ಪಂಚಾಯತಿ ವ್ಯಾಪ್ತಿಯ ರೈತ ಪೆದ್ದಪ್ಪಯ್ಯ ಎಂಬುವರಿಗೆ ಸೇರಿದ 21 ಕುರಿಮರಿಗಳ ಮೇಲೆ ಚಿರತೆ ದಾಳಿ ಮಾಡಿದೆ. ರೈತ ಪೆದ್ದಪ್ಪಯ್ಯ ಸಂಬಂಧಿಕ ಅಶ್ವಥ್ ಮಾತನಾಡಿ, ಹಗಲಿನಲ್ಲಿಊರಿಗೆ...
ಪಾವಗಡ: ಚಿತ್ರ ದುರ್ಗ ಸಂಸದ ಎ.ನಾರಾಯಣ ಸ್ವಾಮಿರವರಿಗೆ ಕೇಂದ್ರ ಸಚಿವರಾಗಿ ಆಯ್ಕೆ ಯಾದ ಹಿನ್ನೆಲೆಯಲ್ಲಿ ಪಾವಗಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು....
ಪಾವಗಡ :ತಾಲ್ಲೂಕಿನಲ್ಲಿ ಇತ್ತೀಚಿಗೆ ಕರೋನ ಪ್ರಕರಣಗಳು ಹೆಚ್ಚಾಗಿ ಈ ಭಾಗದಲ್ಲಿ ಜನರು ಸಂಕಷ್ಟದ ಸ್ಥಿತಿಯನ್ನು ಗಮನಿಸಿದ ಬೆಂಗಳೂರು ಕೇಂದ್ರ ವಲಯದ ಪೋಲಿಸ್ ಮಹಾ ನಿರೀಕ್ಷಕ (IGP) ಚಂದ್ರ...
ಶ್ರೀ ರಾಮಕೃಷ್ಣ ಸೇವಾಶ್ರಮ, ಪಾವಗಡ ಸಹಕಾರ ಪಾವಗಡ: ಪತ್ರಕರ್ತರ ಒಕ್ಕೂಟದ ಸದಸ್ಯರುಗಳಿಗೆ ದವಸ ಧಾನ್ಯ, ಅಡುಗೆ ಎಣ್ಣೆ ವಿತರಣೆ ಕೋವಿಡ್19 ಎರಡನೇ ಅಲೆ ಸಂದರ್ಭದಲ್ಲಿ ತಮ್ಮ ಜೀವದ ಹಂಗನ್ನು...
ಪಾವಗಡ: ಪಾವಗಡ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ ಆವರಣದಲ್ಲಿ ಲಾಕ್‍ಡೌನ್ ಪರಿಣಾಮವಾಗಿ ತೀವ್ರ ಸಂಕಷ್ಟಕ್ಕೆ ಒಳಗಾದ ತಾಲ್ಲೂಕಿನ ಆಯ್ದ ವಕೀಲರುಗಳಿಗೆ ದವಸ ಧಾನ್ಯದ ಕಿಟ್‍ನ್ನು ವಿತರಿಸಲಾಯಿತು....