Shiva Rajkumar: ʼಭೈರತಿ ರಣಗಲ್ʼ ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಹ್ಯಾಟ್ರಿಕ್ ಹೀರೋ ಡಾ. ಶಿವ ರಾಜ್‌ಕುಮಾರ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ದೇಶಕ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಮುಂದೆ ಓದಿ