ಆಂಧ್ರಪ್ರದೇಶ: ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಿರುವ ಪವನ್ ಕಲ್ಯಾಣ್ಗೆ ಮುನ್ನಡೆ ದೊರಕಿದೆ. ಟಿಡಿಪಿ ಬೆಂಬಲದ ಮೂಲಕ ಸ್ಪರ್ಧಿಸಿದ್ದ ಪವನ್ ಕಲ್ಯಾಣ್ ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, 25 ಸಾವಿರ ಮತಗಳ ಅಂತರದ ಮುನ್ನಡೆಯಲಿದ್ದಾರೆ. ಪವನ್ ಕಲ್ಯಾಣ್ಗೆ ಟಿಡಿಪಿಯ ಹಾಲಿ ಶಾಸಕ ಪೀಠಾಪುರಂ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ಟಿಡಿಪಿ ಹಾಲಿ ಶಾಸಕನಿಗೂ ಹಣ ಆಮೀಷ ಒಡ್ಡಿತ್ತು. ಹೀಗೆಂದು ಸ್ವತಃ ಶಾಸಕರೇ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು. ಪೀಠಾಪುರಂನಲ್ಲಿ ರ್ಯಾಲಿ ಮಾಡಿದ್ದ ಜಗನ್, ಪವನ್ ಎದುರಾಳಿ ವೈಸಿಪಿ ಅಭ್ಯರ್ಥಿ ವಂಗ ಗೀತಾ ಅವರನ್ನು ಗೆಲ್ಲಿಸಿದರೆ ಅವರನ್ನು […]