Thursday, 12th December 2024

ಪವನ್‌ ಖೇರಾಗೆ ಮಧ್ಯಂತರ ಜಾಮೀನು ಮಾರ್ಚ್‌ 3ರವರೆಗೆ ವಿಸ್ತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಬಂಧಿತ ರಾಗಿದ್ದ ಕಾಂಗ್ರೆಸ್‌ ನಾಯಕ ಪವನ್‌ ಖೇರಾ ಅವರಿಗೆ ನೀಡಿರುವ ಮಧ್ಯಂತರ ಜಾಮೀನನ್ನು ಮಾರ್ಚ್‌ 3ರವರೆಗೆ ವಿಸ್ತರಿಸಿರುವುದಾಗಿ ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ. ಖೇರಾ ಅವರನ್ನು ಅಸ್ಸಾಂ ಪೊಲೀಸರು ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಬಂಧನ ಕುರಿತು ಅಸ್ಸಾಂ ಪೊಲೀಸರ ಹೇಳಿಕೆಯನ್ನು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಮುಖ್ಯ ನ್ಯಾಯ ಮೂರ್ತಿ ಡಿ.ವೈ. ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಸಲ್ಲಿಸಿದರು. […]

ಮುಂದೆ ಓದಿ