Sunday, 16th June 2024

ಹುಬ್ಬಳ್ಳಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿ ಯಾನ ಆರಂಭವಾಗಿದೆ. ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಗರದಲ್ಲಿ ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕಾಂಗ್ರೆಸ್‌ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದೆ. ರಾಷ್ಟ್ರ ಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು ವೆಚ್ಚ ಮಾಡಿದ್ದಕ್ಕೆ ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ […]

ಮುಂದೆ ಓದಿ

error: Content is protected !!