ಧರ್ಮಶಾಲಾ: ಪಂಜಾಬ್ ಕಿಂಗ್ಸ್ ತಂಡದ ಅಸಾಧಾರಣ ಬೌಲಿಂಗ್ ನಿಂದಾಗಿ, ಚೆನ್ನೈ ಸೂಪರ್ ಕಿಂಗ್ಸ್ ಒಂಭತ್ತು ವಿಕೆಟ್ ನಷ್ಟಕ್ಕೆ 167 ಗಳಿಸಿದೆ. ಹಾಗೂ ಪಂಜಾಬ್ ತಂಡಕ್ಕೆ 168 ರನ್ ಗುರಿ ನಿಗದಿ ಮಾಡಿದೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 12 ಆಗುವಷ್ಟರಲ್ಲಿ ಆರಂಭಿಕ ಅಜಿಂಕ್ಯ ರಹಾನೆ 9 ರನ್ ಗಳಿಸಿ ಔಟಾದರು. ಬಳಿಕ ನಾಯಕ ಋತುರಾಜ್ ಗಾಯಕ್ವಾಡ್ ಹಾಗೂ ಡೆರಿಲ್ ಮಿಚೆಲ್ ಅರ್ಧಶತಕದ ಜತೆಯಾಟ ನೀಡಿದರು. ಬಳಿಕ ಬಂದ […]