Sunday, 22nd December 2024

PDO Recruitment 2024

PDO Exam: ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ, ಅಭ್ಯರ್ಥಿ ಬಂಧನ

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆ ನೇಮಕಾತಿ ಪರೀಕ್ಷೆ (PDO Exam) ವೇಳೆ ತುಮಕೂರಿನಲ್ಲಿ (Tumkur news) ಬ್ಲೂಟೂತ್ (Bluetooth) ಸಾಧನ ಬಳಸಿ ಅಕ್ರಮ (Crime news) ಎಸಗುತ್ತಿದ್ದ ಅಭ್ಯರ್ಥಿಯೊಬ್ಬನನ್ನು ಬಂಧಿಸಲಾಗಿದೆ. ತುಮಕೂರಿನ ಲಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್‌ ಬಳಸಿ ಅಕ್ರಮ ಎಸಗಿ ಅಭ್ಯರ್ಥಿಯನ್ನು ಪತ್ತೆ ಹಚ್ಚಿದ ಸಿಬ್ಬಂದಿ ಆತನನ್ನು ಪೊಲೀಸ್ ವಶಕ್ಕೆ ಒಪ್ಪಿಸಿದರು. ಭಾನುವಾರ ಪರೀಕ್ಷೆ ನಡೆಯುತ್ತಿದ್ದ ವೇಳೆ ಅಭ್ಯರ್ಥಿ ಬ್ಲೂಟೂತ್ ಸಾಧನ ಬಳಸಿ ಅಕ್ರಮ ಮಾಡುತ್ತಿರುವುದನ್ನು ಸಿಸಿ ಕ್ಯಾಮೆರಾ ಕಂಟ್ರೋಲ್ ರೂಮ್‌ನಲ್ಲಿ […]

ಮುಂದೆ ಓದಿ

pdo exam

PDO Exam: ಪಿಡಿಒ ಪರೀಕ್ಷೆಯಲ್ಲಿ ಪರೀಕ್ಷಾರ್ಥಿಗಳ ಅಂಗಿಗೇ ಕತ್ತರಿ!

ಹಾಸನ: ಇಂದು ರಾಜ್ಯಾದ್ಯಂತ ಪಿಡಿಒ ನೇಮಕಾತಿ ಪರೀಕ್ಷೆ (PDO Exam) ನಡೆಯುತ್ತಿದೆ. ಪಿಡಿಒ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಪರೀಕ್ಷಾರ್ಥಿಗಳಿಗೆ (PDO exam contestants) ಪರೀಕ್ಷಾ ಕೇಂದ್ರದ...

ಮುಂದೆ ಓದಿ