Monday, 9th December 2024

ಪೆಗಾಸಸ್ ತಂತ್ರಾಂಶ: ಸುಪ್ರೀಂಗೆ ತನಿಖಾ ವರದಿ ಸಲ್ಲಿಕೆ

ನವದೆಹಲಿ: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶ ಬಳಸಿಕೊಂಡು ರಾಜಕಾರಣಿಗಳು, ಪತ್ರಕರ್ತರು ಮತ್ತು ಕಾರ್ಯ ಕರ್ತರ ಮೇಲೆ ಕಣ್ಗಾವಲು ಇರಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಸಮಿತಿ ಸುಪ್ರೀಂ ಕೋರ್ಟ್‌ಗೆ ತನ್ನ ವರದಿ ಸಲ್ಲಿಸಿದೆ. ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌. ವಿ. ರವೀಂದ್ರನ್ ಮೇಲ್ವಿಚಾರಣೆಯಲ್ಲಿ ರಚಿಸಲಾದ ಮೂವರು ಸದಸ್ಯರ ಸಮಿತಿಯು ಕಳೆದ ವಾರವೇ ಅಂತಿಮ ವರದಿಯನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ. ವರದಿ ಪಡೆದುಕೊಂಡಿರುವ ಸುಪ್ರೀಂಕೋರ್ಟ್ ವಿಚಾರಣೆೆಗೆ ಇನ್ನೂ ಯಾವುದೇ ದಿನಾಂಕ ನಿಗದಿಪಡಿಸಿಲ್ಲ ಎಂದು ತಿಳಿದು ಬಂದಿದೆ. ಮುಂಬರುವ ಆ.12ರಂದು ಮುಖ್ಯ […]

ಮುಂದೆ ಓದಿ

ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ ಸಚಿವ ಕಿಡಿ

ನವದೆಹಲಿ: ಭಾರತ ಸರ್ಕಾರವು 2017 ರಲ್ಲಿ ಪೆಗಾಸಸ್ ತಂತ್ರಾಂಶವನ್ನು ಖರೀದಿಸಿದೆ ಎಂದು ಇಸ್ರೇಲ್‌ನೊಂದಿ ಗಿನ ಒಪ್ಪಂದದ ಭಾಗವಾಗಿ ವರದಿ ಪ್ರಕಟಿಸಿ ರುವ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಕೇಂದ್ರ...

ಮುಂದೆ ಓದಿ

ರಾಜ್ಯಸಭೆಯಲ್ಲಿ ಗದ್ದಲ: ಆರು ಸಂಸದರ ಅಮಾನತು

ನವದೆಹಲಿ: ಇಸ್ರೇಲಿನ ಪೆಗಾಸಸ್ ತಂತ್ರಾಂಶ ಬಳಸಿ ಬೇಹುಗಾರಿಕೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿದ ತೃಣಮೂಲ ಕಾಂಗ್ರೆಸ್ ಪಕ್ಷದ ಆರು ಸಂಸದರನ್ನು ಅಮಾನತುಗೊಳಿಸಲಾಗಿದೆ. ಆ.13ರವರೆಗೂ ನಡೆಯಲಿರುವ...

ಮುಂದೆ ಓದಿ

ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಯಲಿ: ನಿತೀಶ್ ಕುಮಾರ್

ಪಾಟ್ನಾ: ತೀವ್ರ ಚರ್ಚೆಗೆ ಕಾರಣವಾಗಿರುವ ಪೆಗಾಸಸ್ ಹಗರಣದ ಕುರಿತು ತನಿಖೆ ನಡೆಸುವಂತೆ, ವಿರೋಧ ಪಕ್ಷಗಳ ಹೋರಾಟಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬೆಂಬಲ ಸೂಚಿಸಿದ್ದಾರೆ. ಸೋಮವಾರ...

ಮುಂದೆ ಓದಿ

ಪೆಗಾಸಸ್ ಅಡ್ಡಿ: ಸಂಸತ್ ಕಲಾಪ ಪದೇ ಪದೇ ಮುಂದೂಡಿಕೆ

ನವದೆಹಲಿ: ಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು. ವಿಪಕ್ಷಗಳ ಸದಸ್ಯರು, ನಿಯಮ 267 ರ...

ಮುಂದೆ ಓದಿ