ಹಾಸನ: ಹಾಸನ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಸೇರಿದಂತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಜಾ ಆಗಿದೆ. ಪೆನ್ಡ್ರೈವ್ ಬಿಡುಗಡೆ ಆರೋಪದಡಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡ, ಪುಟ್ಟರಾಜ್, ನವೀನ್, ಚೇತನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಹಾಸನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಹಾಸನ ಅಶ್ಲೀಲ ವಿಡಿಯೋ ಪೆನ್ಡ್ರೈವ್ ಬಿಡುಗಡೆ ಆರೋಪದಡಿ ಜೆಡಿಎಸ್ ನೀಡಿದ ದೂರಿನ ಮೇರೆಗೆ ಸೈಬರ್ […]