ಕ್ವಿಟೊ (ಈಕ್ವೆಡಾರ್): ಈಕ್ವೆಡಾರ್ ಮತ್ತು ಉತ್ತರ ಪೆರುವಿನ ಕರಾವಳಿ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಘಟನೆಯಲ್ಲಿ 13 ಜನರು ಮೃತಪಟ್ಟಿದ್ದಾರೆ. ಗುವಾಯಾಸ್ ಪ್ರಾಂತ್ಯದ ಬಾಲಾವೊ ನಗರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿ ಮತ್ತು ಭೂಮಿಯಿಂದ 66.4 ಕಿಮೀ ಆಳದಲ್ಲಿ ಸಂಭವಿಸಿದೆ. ಎಲ್ ಒರೊ ಪ್ರಾಂತ್ಯದಲ್ಲಿ 12 ಮಂದಿ ಸಾವನ್ನಪ್ಪಿದ್ದು, ಅಜುವಾಯ್ ಪ್ರಾಂತ್ಯದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. 120ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಾಧಿತರಾದವರಿಗೆ ತಮ್ಮ ಎಲ್ಲಾ ಬೆಂಬಲವನ್ನು ನೀಡಲು ತುರ್ತು ತಂಡಗಳು ಸಜ್ಜುಗೊಳ್ಳುತ್ತಿವೆ ಎಂದು ಈಕ್ವೆಡಾರ್ ಅಧ್ಯಕ್ಷ […]
ಪೆರು: ಖಾಸಗಿ ಬಸ್ ನಿಯಂತ್ರಣ ತಪ್ಪಿ ಪೆರುವಿನಲ್ಲಿ ಕಣಿವೆಗೆ ಉರುಳಿದ್ದು, ಘಟನೆಯಲ್ಲಿ 24 ಮಂದಿ ಪ್ರಾಣ ಕಳೆದುಕೊಂಡಿದ್ದು, ಉಳಿದ ಪ್ರಯಾಣಿಕರು ಗಾಯ ಗೊಂಡಿರುವ ಭೀಕರ ದುರಂತ ಪೆರುವಿನಲ್ಲಿ...
ಲಿಮಾ: ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ, ಘಟನೆಯಲ್ಲಿ 32 ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಾಜಧಾನಿ ಲಿಮಾದಿಂದ 60 ಕಿ.ಮೀ. ಪೂರ್ವಕ್ಕೆ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯ...
ಲಿಮಾ : ಬಸ್ ಚಾಲನೆಯ ವೇಳೆಯಲ್ಲಿಯೇ ನಿದ್ರೆಗೆ ಚಾಲಕ ಜಾರಿದ ಕಾರಣ, ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು ಅದರಲ್ಲಿದ್ದ 27ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 13ಕ್ಕೂ ಹೆಚ್ಚು...
ಲಿಮಾ: ಕುಸ್ಕೊ ಪ್ರಾಂತ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಪತನಗೊಂಡು ಐದು ಮಂದಿ ಪೆರು ಸೇನೆಯ ಸೈನಿಕರು ಮೃತಪಟ್ಟಿದ್ದಾರೆ. ಶನಿವಾರ ದುರಂತ ಸಂಭವಿಸಿದ್ದು, ಒಟ್ಟು 12 ಸೈನಿಕರನ್ನು ಹೊತ್ತ ಹೆಲಿ...
ಕಂದಾಯ, ಸಮಾಜ ಕಲ್ಯಾಣ, ಸಹಕಾರ ಸಚಿವರ ವಿರುದ್ಧ ದೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ರಾಜ್ಯ ಸರಕಾರಲ್ಲಿ ಪರ್ಸೆಂಟೇಜ್ ಸಚಿವರು ಹೆಚ್ಚಾಗುತ್ತಿದ್ದಾರೆ ಎಂದು ಆಡಳಿತ ಪಕ್ಷದ ಶಾಸಕರೇ...
ಪೆರು: ಪೆರು ದೇಶದಲ್ಲಿ ಪೊಲೀಸ್ ಅಧಿಕಾರಿ ದಂಡ ವಿಧಿಸುವ ಬದಲು ಮಹಿಳೆಯೊಬ್ಬಳಿಂದ ಚುಂಬನ ಪಡೆದಿದ್ದಕ್ಕಾಗಿ ಅಮಾನತುಗೊಳಿಸಲಾಗಿದೆ. ವೈರಲ್ ಆಗಿರುವ ಸಿಸಿಟಿವಿ ವಿಡಿಯೋ ತುಣುಕಿನಲ್ಲಿ, ಲಿಮಾದಲ್ಲಿ ಕೋವಿಡ್ ಕರ್ಫ್ಯೂ...