Saturday, 7th September 2024

ಬುಡಕಟ್ಟು ಜನಾಂಗದವರ ನಡುವೆ ಸಂಘರ್ಷ: 15 ಮಂದಿ ಸಾವು

ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಕಲ್ಲಿದ್ದಲು ಗಣಿ ವಿಂಗಡಣೆಗೆ ಸಂಬಂಧಿಸಿದಂತೆ ಎರಡು ಬುಡಕಟ್ಟು ಜನಾಂಗದವರ ನಡುವಿನ ಘರ್ಷಣೆಯಲ್ಲಿ 15 ಮಂದಿ ಸಾವನ್ನಪ್ಪಿ ದ್ದಾರೆ. ಪೇಶಾವರ ಪ್ರಕ್ಷುಬ್ಧ ವಾಯುವ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿ ವಿಂಗಡಣೆಗೆ ಸಂಬಂಧಿಸಿ ದಂತೆ 2 ಗುಂಪಿನ ನಡುವೆ ಬಂದೂಕಿನ ಮೂಲಕ ರಕ್ತಸಿಕ್ತ ಘರ್ಷಣೆ ನಡೆದು ಈವರೆಗೆ 15 ಜನರು ಸಾವನ್ನಪ್ಪಿದ್ದಾರೆ. ಕೊಹತ್ ಜಿಲ್ಲೆಯ ಪೇಶಾವರದಿಂದ ನೈಋತ್ಯಕ್ಕೆ 35 ಕಿಮೀ ದೂರದಲ್ಲಿರುವ ದರ್ರಾ ಆಡಮ್ ಖೇಕ್ ಪ್ರದೇಶದಲ್ಲಿ ಬುಲಂದರಿಯ ಗುಡ್ಡಗಾಡು ಸಮುದಾಯದ ಭಾಗವಾಗಿರುವ ಸನ್ನಿಖೇಲ್ ಮತ್ತು ಜರ್ಘುನ್ […]

ಮುಂದೆ ಓದಿ

ಪೇಶಾವರದಲ್ಲಿ ಭಾರಿ ಮಳೆ: ಒಂಭತ್ತು ಸಾವು

ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಗೆ 9 ಮಂದಿ ಮೃತಪಟ್ಟು, 17 ಜನರು ಗಾಯಗೊಂಡಿದ್ದಾರೆ. ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್...

ಮುಂದೆ ಓದಿ

error: Content is protected !!