ಲಂಡನ್: ಸೃಷ್ಟಿಯ ಮೂಲ ಧಾತು ಹಿಗ್ಸ್ ಬೋಸಾನ್(ದೇವ ಕಣ) ಅನ್ನು ಪತ್ತೆ ಮಾಡಿದ ನೋಬೆಲ್ ಪುರಸ್ಕೃತ ವಿಜ್ಞಾನಿ ಪೀಟರ್ ಹಿಗ್ಸ್ (94) ಸ್ಕಾಟ್‌ಲ್ಯಾಂಡ್‌ನ ಎಡಿನ್‌ಬರ್ಗ್ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ರಕ್ತ ಸಂಬಂಧಿ ಸಮಸ್ಯೆ ಕಾರಣ ಎಂದು ಎಡಿನ್‌ಬರ್ಗ್ ವಿಶ್ವವಿದ್ಯಾಲಯದ ಭೌತ ವಿಜ್ಞಾನಿ ಅಲನ್ ವಾಕರ್ ಹೇಳಿದ್ದಾರೆ. ಬಿಗ್ ಬ್ಯಾಂಗ್ ನಂತರ ಸೃಷ್ಟಿಯ ಮೂಲ ಎನ್ನಲಾದ ಹಿಗ್ಸ್ ಬಾಸನ್(ದೈವ ಕಣ) ಅಸ್ತಿತ್ವವನ್ನು ಪತ್ತೆ ಮಾಡಿದ್ದರು. `ಹಿಗ್ಸ್ ಬೋಸಾನ್ ಕಣದ ಅಸ್ತಿತ್ವವನ್ನು ಬ್ರಿಟನ್ ವಿಜ್ಞಾನಿ ಪೀಟರ್ ಹಿಗ್ಸ್ ಸೇರಿದಂತೆ […]