Sunday, 29th September 2024

Viral Video

Viral Video: ಪೆಟ್ರೋಲ್‌ ಬಂಕ್‌ ಬಳಿ ಮೊಬೈಲ್‌ನಲ್ಲಿ ಮಾತನಾಡಬೇಡಿ ಎಂದು ಮಹಿಳೆಗೆ ಹೇಳಿದ ಸಿಬ್ಬಂದಿಗೆ ಬಿತ್ತು ಏಟು!

ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ (Viral Video) ಇಂಧನ ನಿಲ್ದಾಣದ ಆವರಣದಲ್ಲಿ ಮಹಿಳೆಯೊಬ್ಬರು ಮೊಬೈಲ್ ಬಳಸುತ್ತಿರುವುದನ್ನು ಗಮನಿಸಿದ ಪೆಟ್ರೋಲ್ ಪಂಪ್ ಸಿಬ್ಬಂದಿ ಮೊಬೈಲ್ ಬಳಸದಂತೆ ಸೂಚಿಸಿದ್ದಾನೆ. ಇದರಿಂದ ಕೋಪಗೊಂಡ ಮಹಿಳೆ ಆತನೊಂದಿಗೆ ಜಗಳಕ್ಕೆ ಮುಂದಾಗಿರುವುದನ್ನು ಕಾಣಬಹುದು.

ಮುಂದೆ ಓದಿ