ನವದೆಹಲಿ/ಚೆನ್ನೈ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹಾಗೂ ಅದರ ಅಂಗಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ತಮಿಳು ನಾಡು ಹಾಗೂ ಕೇರಳ ಸರ್ಕಾರಗಳೂ ಕೂಡ ಪಿಎಫ್‌ಐ ಹಾಗೂ ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿವೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಮೂಲಕ ಕೋಮು ದ್ವೇಷ ಹರಡಲು ಈ ಸಂಘಟನೆಗಳು ಯತ್ನಿಸಿದ್ದವು ಎಂಬುದರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದರ ಮೇಲೆ ನಿಷೇಧ ಹೇರಿತ್ತು. 2006 ರಲ್ಲಿ ಆರಂಭವಾದ ಪಿಎಫ್‌ಐ ಸಂಘಟನೆ […]
ಶಿವಮೊಗ್ಗ: ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮ ದಿನಾಚರಣೆ ದಿನವೇ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ರಾಷ್ಟ್ರದ್ರೋಹ ಚಟುವಟಿಕೆ ತೊಡಗಿಕೊಂಡಿದ್ದ ಸಂಘಟನೆಯನ್ನು ನಿಷೇಧ...
ಕೇರಳ : ಕೇರಳದಾದ್ಯಂತ ಪಿಎಫ್‌ಐನ ಭದ್ರಕೋಟೆಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ, ಪೊಲೀಸರಿಂದ ಹೈಲರ್ಟ್ ಘೋಷಣೆ ಮಾಡಲಾಗಿದೆ. ಗುಪ್ತಚರ ಸಂಸ್ಥೆಗಳು ಕೂಡ ಹೈ ಅಲರ್ಟ್‌ನಲ್ಲಿವೆ. ಇತ್ತೀಚಿನ ಹರತಾಳಕ್ಕೆ ಸಂಬಂಧಿಸಿ ಕಳೆದ...
ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ 8 ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ಐದು ವರ್ಷಗಳವರೆಗೆ ನಿಷೇಧಿಸಿ ಕೇಂದ್ರ ಸರಕಾರ ಅಧಿ ಸೂಚನೆ ಹೊರಡಿಸಿದೆ. ಯುಎಪಿಎ ಕಾಯ್ದೆಯಡಿ...
ತಿರುವನಂತಪುರ: ಎನ್‌ಐಎ, ಇ.ಡಿ ದಾಳಿ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಕೇರಳ ಬಂದ್ ಹಿಂಸಾರೂಪಕ್ಕೆ ತಿರುಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹಿಂಸಾಚಾರದ ಘಟನೆಗಳು...
ನವದೆಹಲಿ: ದೇಶಾದ್ಯಂತ ಸಿಎಎ ಹಾಗೂ ಎನ್‌ಆರ್‌ಸಿ ಕಾಯಿದೆಯನ್ನು ಜಾರಿಗೊಳಿಸುವ ಕುರಿತಂತೆ ನಡೆದ ಪ್ರತಿಭಟನೆಗೆ ಕುಮ್ಮಕ್ಕು ನೀಡುವಲ್ಲಿ ಬೆನ್ನೆಲುಬಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಮೂಲಗಳಿಂದ ಆರ್ಥಿಕ ಸಹಕಾರ ದೊರೆಯುತ್ತಿದೆ...