ನಾಗ್ಪುರ: ವಿಮಾನದ ಪೈಲಟ್ಗೆ ಹೃದಯಾಘಾತಕ್ಕೊಳಗಾದ ಕಾರಣ, ಬಾಂಗ್ಲಾದೇಶದ ಬಿಮನ್ ಏರ್ಲೈನ್ ವಿಮಾನ ನಾಗ್ಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ಮಸ್ಮತ್ನಿಂದ ಬಾಂಗ್ಲಾ ದೇಶದ ರಾಜಧಾನಿ ಢಾಕಾಗೆ ವಿಮಾನದ ಪೈಲಟ್ಗೆ ಹೃದಯಾಘಾತಕ್ಕೊಳಗಾಗಿ ನಾಗ್ಪುರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿದ್ದು , ತಕ್ಷಣ ಸಿಬ್ಬಂದಿಗಳು ಸ್ಪಂದಿಸಿದ್ದಾರೆ. 126 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಶುಕ್ರವಾರ ರಾತ್ರಿ ಏಕಾಏಕಿ ನಿಯಂತ್ರಣ ಗೊಂಡಿತ್ತು. ಪೈಲೆಟ್ಗೆ ಹೃದಯಾಘಾತವಾಗಿದೆ. ಯಾರೂ ಆತಂಕಗೊಳ್ಳಬೇಡಿ ಎಂದು ತಿಳಿಸಲಾಯಿತು. ಸುಮಾರು 11 ಗಂಟೆಗೆ ಕಾಲ ಪ್ರಯಾಣಿಕರು ವಿಮಾನದಲ್ಲೇ ಸಿಲುಕಿ […]